Select Your Language

Notifications

webdunia
webdunia
webdunia
webdunia

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

Shiva
ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಶಿವನ ಅನುಗ್ರಹಕ್ಕಾಗಿ ಇಂದು ಶಿವ ಪಂಚಾಕ್ಷರಿ ಸ್ತೋತ್ರವನ್ನು ಪಠಿಸಿ. ಕನ್ನಡದಲ್ಲಿ ಇಲ್ಲಿದೆ.

ಓಂ ನಮಃ ಶಿವಾಯ ಶಿವಾಯ ನಮಃ ಓಂ
ಓಂ ನಮಃ ಶಿವಾಯ ಶಿವಾಯ ನಮಃ ಓಂ

ನಾಗೇಂದ್ರಹಾರಾಯ ತ್ರಿಲೋಚನಾಯ
ಭಸ್ಮಾಂಗರಾಗಾಯ ಮಹೇಶ್ವರಾಯ ।
ನಿತ್ಯಾಯ ಶುದ್ಧಾಯ ದಿಗಂಬರಾಯ
ತಸ್ಮೈ "ನ" ಕಾರಾಯ ನಮಃ ಶಿವಾಯ ॥ 1 ॥

ಮಂದಾಕಿನೀ ಸಲಿಲ ಚಂದನ ಚರ್ಚಿತಾಯ
ನಂದೀಶ್ವರ ಪ್ರಮಥನಾಥ ಮಹೇಶ್ವರಾಯ ।
ಮಂದಾರ ಮುಖ್ಯ ಬಹುಪುಷ್ಪ ಸುಪೂಜಿತಾಯ
ತಸ್ಮೈ "ಮ" ಕಾರಾಯ ನಮಃ ಶಿವಾಯ ॥ 2 ॥

ಶಿವಾಯ ಗೌರೀ ವದನಾಬ್ಜ ಬೃಂದ
ಸೂರ್ಯಾಯ ದಕ್ಷಾಧ್ವರ ನಾಶಕಾಯ ।
ಶ್ರೀ ನೀಲಕಂಠಾಯ ವೃಷಭಧ್ವಜಾಯ
ತಸ್ಮೈ "ಶಿ" ಕಾರಾಯ ನಮಃ ಶಿವಾಯ ॥ 3 ॥

ವಶಿಷ್ಠ ಕುಂಭೋದ್ಭವ ಗೌತಮಾರ್ಯ
ಮುನೀಂದ್ರ ದೇವಾರ್ಚಿತ ಶೇಖರಾಯ ।
ಚಂದ್ರಾರ್ಕ ವೈಶ್ವಾನರ ಲೋಚನಾಯ
ತಸ್ಮೈ "ವ" ಕಾರಾಯ ನಮಃ ಶಿವಾಯ ॥ 4 ॥

ಯಜ್ಞ-ಸ್ವರೂಪಾಯ ಜಟಾಧರಾಯ [ಯಕ್ಷ-]
ಪಿನಾಕ ಹಸ್ತಾಯ ಸನಾತನಾಯ ।
ದಿವ್ಯಾಯ ದೇವಾಯ ದಿಗಂಬರಾಯ
ತಸ್ಮೈ "ಯ" ಕಾರಾಯ ನಮಃ ಶಿವಾಯ ॥ 5 ॥

ಪಂಚಾಕ್ಷರಮಿದಂ ಪುಣ್ಯಂ ಯಃ ಪಠೇಚ್ಛಿವ ಸನ್ನಿಧೌ ।
ಶಿವಲೋಕಮವಾಪ್ನೋತಿ ಶಿವೇನ ಸಹ ಮೋದತೇ ॥

Share this Story:

Follow Webdunia kannada

ಮುಂದಿನ ಸುದ್ದಿ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು