Select Your Language

Notifications

webdunia
webdunia
webdunia
webdunia

ಫೆಂಗ್ ಶುಯಿ ಶಾಸ್ತ್ರದ ಪ್ರಕಾರ ವಾಹನ ಅಪಘಾತಕ್ಕೀಡಾಗುವುದನ್ನು ತಡೆಯಲು ಹೀಗೆ ಮಾಡಿ

ಫೆಂಗ್ ಶುಯಿ ಶಾಸ್ತ್ರದ ಪ್ರಕಾರ ವಾಹನ ಅಪಘಾತಕ್ಕೀಡಾಗುವುದನ್ನು ತಡೆಯಲು ಹೀಗೆ ಮಾಡಿ
ಬೆಂಗಳೂರು , ಶುಕ್ರವಾರ, 23 ನವೆಂಬರ್ 2018 (14:01 IST)
ಬೆಂಗಳೂರು : ನಿಮ್ಮ ವಾಹನದಲ್ಲಿ ನಕರಾತ್ಮಕ ಶಕ್ತಿ ಒಳಹೊಕ್ಕಾಗ ಆ ವಾಹನ ಅನಾಹುತಕ್ಕೀಡಾಗುತ್ತದೆ. ಫೆಂಗ್ ಶುಯಿ ಶಾಸ್ತ್ರದ ಪ್ರಕಾರ  ಈ ನಕರಾತ್ಮಕ ಶಕ್ತಿಯನ್ನು ಹೊರಗೊಡಿಸಲು ಕೆಲವು ನಿಯಮಗಳನ್ನು ಪಾಲಿಸಬೇಕು.

ವಾಹನವನ್ನು ಮನೆಯ ದಕ್ಷಿಣ-ಪಶ್ಚಿಮ ಭಾಗದಲ್ಲಿ ಇಡುವುದು ಬಹಳ ಒಳ್ಳೆಯದು. ವಾಹನವನ್ನು ಮನೆಯ ಉದ್ದಕ್ಕೆ ಸಮಾನಾಂತರವಾಗಿ ಇಡಬೇಕು. ವಾಹನಗಳು ಯಾವಾಗ್ಲೂ ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ. ಹಾಗೆ ವಾಹನದಲ್ಲಿರುವ ಅನಾವಶ್ಯಕ ವಸ್ತುಗಳನ್ನು ಹೊರಗೆ ಬಿಸಾಕಿ. ಬೇಡದ ವಸ್ತುಗಳಿದ್ದರೆ ನಕಾರಾತ್ಮಕ ಶಕ್ತಿ ಪ್ರವೇಶ ಮಾಡುತ್ತದೆ.

 

ಹಾಗೇ ರಾತ್ರಿ ಒಂದು ಪೇಪರ್ ನಲ್ಲಿ ಉಪ್ಪನ್ನು ಹಾಕಿ ಅದನ್ನು ವಾಹನದಲ್ಲಿಡಿ. ಬೆಳಿಗ್ಗೆ ಅದನ್ನು ನದಿಗೆ ಹಾಕಿ. ಇದರಿಂದ ಕೆಟ್ಟ ಶಕ್ತಿಯ ಪ್ರಭಾವ ಕಡಿಮೆಯಾಗುತ್ತದೆ. ಒಂದು ಬಾಕ್ಸ್ ನಲ್ಲಿ ಸ್ವಲ್ಪ ಕಲ್ಲು ಹಾಗೂ ಮರಳನ್ನು ಹಾಕಿ ವಾಹನದಲ್ಲಿಡಿ. ಇದರಿಂದ ಅಚಾನಕ್ ಆಗುವ ಅನಾಹುತಗಳು ಕಡಿಮೆಯಾಗುತ್ತವೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 


Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ಶಿವಲಿಂಗ ಸ್ಥಾಪನೆ ಮಾಡುವಾಗ ಜೊತೆಗೆ ಈ ದೇವರ ಮೂರ್ತಿಗಳನ್ನು ಸ್ಥಾಪಿಸಿ