ಮನೆಯಲ್ಲಿ ಕಪ್ಪೆಯ ಮೂರ್ತಿಯನ್ನು ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ?

Webdunia
ಮಂಗಳವಾರ, 9 ಫೆಬ್ರವರಿ 2021 (06:21 IST)
ಬೆಂಗಳೂರು : ಕೆಲವು ವಾಸ್ತುವಿಗೆ ಸಂಬಂಧಪಟ್ಟ ವಸ್ತುಗಳನ್ನು ಮನೆಯಲ್ಲಿಟ್ಟುಕೊಳ್ಳುವುದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಹೆಚ್ಚಾಗಿ ಶಾಂತಿ, ನೆಮ್ಮದಿ ತುಂಬಿರುತ್ತದೆ. ಆದಕಾರಣ ಆಮೆ, ಆನೆ, ಲಾಫಿಂಗ್ ಬುದ್ಧ ಮುಂತಾದ ಮೂರ್ತಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳುತ್ತಾರೆ. ಆದರೆ ಮನೆಯಲ್ಲಿ ಕಪ್ಪೆಯ ಮೂರ್ತಿಯನ್ನು ಇಟ್ಟುಕೊಂಡರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಫೆಂಗ್ ಶೂಯಿ ಪ್ರಕಾರ ಮೂರು ಕಾಲಿಕ ಕಪ್ಪೆ ಮುಂದೆ ಎರಡು ಕಾಲು ಹಿಂಭಾಗದಲ್ಲಿ ಒಂದು ಕಾಲು ಬಾಯಿಯಲ್ಲಿ ನಾಣ್ಯ ಇರುವ ಕಪ್ಪೆಯ ಮೂರ್ತಿಯನ್ನು ಮನೆಯಲ್ಲೆ ಇಟ್ಟುಕೊಂಡರೆ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುತ್ತದೆ.ಇದು ಮನೆಯಲ್ಲಿ ವಾಸಿಸುವ ಜನರ ಆರೋಗ್ಯವನ್ನು ಕಾಪಾಡುತ್ತದೆ ಮತ್ತು ರೋಗಗಳನ್ನು ವಾಸಿ ಮಾಡುತ್ತದೆ.  ಇದು ನಿಮಗೆ ಅದೃಷ್ಟವನ್ನು ತಂದುಕೊಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments