Daily Horoscope
✕

ಡಾಲ್ಫಿನ್ ಮೂರ್ತಿಯನ್ನು ಮನೆಯಲ್ಲಿಡುವುದು ಶುಭವೇ?

Webdunia
ಗುರುವಾರ, 11 ಫೆಬ್ರವರಿ 2021 (06:40 IST)
ಬೆಂಗಳೂರು : ಮನೆಯಲ್ಲಿ ಅಲಂಕಾರಕ್ಕಾಗಿ ಹಲವಾರು ವಸ್ತುಗಳನ್ನು ಇಡುತ್ತಾರೆ. ಹಾಗೇ ಕೆಲವರು ಮನೆಯಲ್ಲಿ ಡಾಲ್ಫನ್ ಮೀನಿನ ಮೂರ್ತಿಯನ್ನು ಇಟ್ಟುಕೊಳ್ಳುತ್ತಾರೆ. ಆದರೆ ಇದು ಶುಭವೇ ಎಂಬುದನ್ನು ತಿಳಿದುಕೊಳ್ಳಿ.

ಮೂರು ಡಾಲ್ಫಿನ್ ಗಳು ಮೇಲ್ಭಾಗದಲ್ಲಿ ಸ್ಫಟಿಕದ ಚೆಂಡನ್ನು ಬಾಯಲ್ಲಿ ಇಟ್ಟುಕೊಂಡಿರುವ ಮೂರ್ತಿಯನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ತುಂಬಾ ಉತ್ತಮ. ಡಾಲ್ಫಿನ್ ಶಾಂತಿ, ಜವಾಬ್ದಾರಿ, ವೃತ್ತಿ ಜೀವನದ ಬೆಳವಣಿಗೆಯ ಸಂಕೇತವಾಗಿದೆ.
ಹಾಗೇ ಇದನ್ನು ರೂಂನಲ್ಲಿ ಇಟ್ಟುಕೊಳ್ಳುವುದರಿಂದ ದಂಪತಿಗಳ ನಡುವೆ ಪ್ರೀತಿ, ಗೌರವ ಹೆಚ್ಚಾಗುತ್ತದೆ. ಮಕ್ಕಳು ಅಧ್ಯಯನದ ಕಡೆಗೆ ಆಸಕ್ತಿ ತೋರುತ್ತಾರೆ. ಇದನ್ನು ಮನೆಯ ಉತ್ತರದಿಕ್ಕಿನಲ್ಲಿರಿಸಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments