Webdunia - Bharat's app for daily news and videos

Install App

ಆದಿ ಪೂಜಿತ ವಿಘ್ನ ನಿವಾರಕ ವಿಘ್ನೇಶ

Webdunia
WD
ವಿಘ್ನ ನಿವಾರಕ ವಿಘ್ನೇಶನಿಗೆ ಯಾವತ್ತೂ ಪ್ರಥಮ ಪೂಜೆ. ಅದಕ್ಕಾಗೆ ಗಣಪತಿಯನ್ನು ಪ್ರಥಮ ಪೂಜಿತ ಎಂದೂ ವರ್ಣಿಸಲಾಗುತ್ತದೆ. ಯುದ್ಧ ಇಲ್ಲವೇ ಶಾಂತಿ ಅಥವಾ ದೈನಂದಿನ ವ್ಯವಹಾರ ಯಾವುದೇ ಇರಲಿ, ಗಣೇಶನನ್ನು ಪೂಜಿಸದೆ ಇದು ಯಶಸ್ವಿಯಾಗುವುದಿಲ್ಲ ಎಂಬುದು ನಂಬುಗೆ.

ಮಾನವ ಮಾತ್ರವಲ್ಲದೆ ಅಲೌಕಿಕ ಜೀವಿಗಳಿಗೂ ಇದು ಸತ್ಯ. ಗಣೇಶ ಪ್ರಥಮ ಪೂಜಿತನಾದ ಬಗೆಯನ್ನು ತಿಳಿಯಬೇಕಾದರೆ ಈ ಕತೆಯನ್ನು ಓದಿ.

ತನ್ನ ಮನದಿಂದ ಗಣೇಶ ಉದಿಸಿದ ಈತ ಪ್ರಥಮ ಪೂಜಿತನೆಂದು ಶಿವ ನಿರ್ಧರಿಸಿದ. ಯಾರೇ ಆಗಲಿ, ಯಶಸ್ಸನ್ನು ಪಡೆಯಲು ಬಯಸುವವರು ಗಣೇಶನನ್ನು ಪೂಜಿಸಬೇಕು ಮತ್ತು ಗಣೇಶನಿಗೆ ಪ್ರಾಮುಖ್ಯತೆ ಕೊಡದೆ ಇತರ ದೇವರನ್ನು ಪೂಜಿಸುವುದರಿಂದ ಫಲದೊರಕದು ಎಂದೂ ಆತ ಸಂಕಲ್ಪಿಸಿದ.

ಇದಾದ ನಂತರ, ಒಮ್ಮೆ ಶಿವನು ತ್ರಿಪುರ ಪಟ್ಟಣಕ್ಕೆ ರಾಕ್ಷಸರೊಂದಿಗೆ ಯುದ್ಧ ಮಾಡಲು ಹೊರಟ. ಆದರೆ ಯುದ್ಧ ಸನ್ನದ್ಧ ಶಿವ ತಾನೇ ರೂಪಿಸಿದ ನಿಯಮವನ್ನು ಮರೆತುಬಿಟ್ಟ.

ಯುದ್ದದಲ್ಲಿ ಸೋತು ಭಾರೀ ಮುಖಭಂಗವಾಗುವ ಹಂತಕ್ಕೆ ಶಿವ ತಲುಪಿದ. ಶಿವನ ರಥದ ಚಕ್ರದ ಗೂಟ ಮುರಿದು ರಥ ನಿಂತಿತು. ಅಷ್ಟರಲ್ಲಿ ಶಿವನಿಗೆ ತಾನು ಹೊರಡುವ ಮೊದಲು ಗಣೇಶನಿಗೆ ಪೂಜೆಸಲ್ಲಿಸಲು ಮರೆತಿರುವುದು ನೆನಪಾಯಿತು. ಈ ಕಷ್ಟಕ್ಕೆ ಅದೇ ಕಾರಣ ಎಂದು ತಿಳಿದನು. ನಂತರ, ಮಗನನ್ನು ಪೂಜಿಸಿದ ಮತ್ತು ಯಶಸ್ವಿಯಾಗಿ ತ್ರಿಪುರಾಂತಕ ಯದ್ಧವನ್ನು ಯಶಸ್ವಿಯಾಗಿ ಜಯಿಸಿದನು.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments