ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಬಾಲಕ!

Webdunia
ಶುಕ್ರವಾರ, 14 ಜೂನ್ 2019 (19:13 IST)
12 ವರ್ಷದ ಅಪ್ರಾಪ್ತ ಬಾಲಕನೊಬ್ಬ 10 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ, ಆಕೆಯನ್ನು ಗರ್ಭಿಣಿ ಮಾಡಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.


ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಬಾಲಕ ಇಬ್ಬರೂ ಅಕ್ಕಪಕ್ಕದ ಮನೆಯವರಾಗಿದ್ದು, ಬಾಲಕ ಕಳೆದ ನಾಲ್ಕು ತಿಂಗಳಿನಿಂದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೆಲ ದಿನಗಳ ಹಿಂದೆ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಕೆಯ ಪೋಷಕರು ವೈದ್ಯರ ಬಳಿ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ತಿಳಿದುಬಂದಿದೆ. ಆಗ ಪೋಷಕರು ಈ ಬಗ್ಗೆ ಬಾಲಕಿಯ ಬಳಿ ಕೇಳಿದಾಗ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ.


ಈ ಸಂಬಂಧ ಸಂತ್ರಸ್ತ ಬಾಲಕಿಯ ಪೋಷಕರು ಬಾಲಕನ ವಿರುದ್ಧ ಮೋಖದಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಹಾಗೂ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments