Webdunia - Bharat's app for daily news and videos

Install App

ಮೂಡ್ ಬಂದಾಗ ಶುರುಹಚ್ಚಿಕೊಳ್ಳಿ

Webdunia
ಶನಿವಾರ, 20 ಜುಲೈ 2019 (14:27 IST)
ದಂಪತಿಗೆ ಹಾಸಿಗೆ ಸಂತೋಷವನ್ನು ಕೆಲವು ಆತಂಕಗಳೇ ಹಾಳುಗೆಡವುತ್ತವೆ ಎಂಬುದು ಮನದಟ್ಟಾದರೆ ಲೈಂಗಿಕ ಅಭದ್ರತೆ ನಿವಾರಿಸಲು ಕೆಲ ಕ್ರಮಗಳನ್ನು ತೆಗೆದುಕೊಳ್ಳುವುದು ಮಹಿಳೆಯರಿಗೆ ಒಳಿತು.

ಇದು ಜಾಗತಿಕವಾಗಿ ಮಹಿಳೆಯರು ಎದುರಿಸುತ್ತಿರುವ ಸರ್ವೇಸಾಮಾನ್ಯವಾಗಿರುವ ತೊಂದರೆ ಎಂದರೆ ಕಾಮಕೇಳಿಯ ಉತ್ತುಂಗದ ಸ್ಥಿತಿಯಲ್ಲಿಯೂ ಸ್ಖಲಿಸುವುದಿಲ್ಲಸ್ಖಲನದ ಕೊರತೆ ಅನುಭವಿಸುವುದು ಅಸಹಜವಾದುದೇನೂ ಅಲ್ಲಸ್ಖಲಿಸದಿದ್ದರೂ ಸುಖಕ್ಕೇನೂ ತೊಂದರೆ ಇರುವುದಿಲ್ಲ ಎಂಬುದನ್ನು ತಿಳಿಯಬೇಕುಅಲ್ಲದೆಕ್ಲೈಮ್ಯಾಕ್ಸ್ ಹಂತದಲ್ಲಿ ಸ್ಖಲನದ ಸುಖ ಪಡೆಯಲು ನಾನಾ ವಿಧಾನಗಳನ್ನು ರೂಢಿಸಿಕೊಳ್ಳಬೇಕು.

ಕೆಲವು ಮಹಿಳೆಯರ ದುಗುಡಕ್ಕೆ ಕಾರಣವೆಂದರೆ  ತನ್ನ ಬೊಜ್ಜು ಇರುವ ಹೊಟ್ಟೆ ಸುಖದಿಂದ ವಂಚಿತರನ್ನಾಗಿಸುತ್ತದೆಯಾಕೆಂದರೆ ಪ್ರತೀ ಹೆಣ್ಣಿಗೂ ತನ್ನ ದೇಹ ಗಾತ್ರದ ಬಗ್ಗೆ ನಾನಾ ತರದ ಗೊಂದಲವಿರುತ್ತದೆಆದರೆ  ಬಗ್ಗೆ ಯುವತಿಯರು ತನ್ನ ದೇಹ, ತೂಕ ಹೆಚ್ಚಿರಲಿ, ಕಡಿಮೆ ಇರಲಿ ಸುಖಪಡಲು  ಯಾವತ್ತೂ ಅಡ್ಡಿಯಾಗುವುದಿಲ್ಲ

ದೂರಕ್ಕೆ ಪಯಣಿಸಬೇಕುಸರಸಕ್ಕೆ ಆಟಿಕೆಗಳನ್ನು ಬಳಸಬಹುದುಸಂಭೋಗಕ್ಕಿಂತ ಹೆಚ್ಚು ಸಲ್ಲಾಪದಲ್ಲಿ ತೊಡಗಬೇಕುಮತ್ತೆ ಮೂಡ್ ಬಂದಾಗ ಶುರುಹಚ್ಚಿಕೊಳ್ಳಬೇಕು.


ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ