Daily Horoscope
✕

ಸುಂದರ ಮಗು ಹುಟ್ಟಲು ಹೀಗೆ ಮಲಗಿ…

Webdunia
ಭಾನುವಾರ, 16 ಜೂನ್ 2019 (17:30 IST)
ಗರ್ಭಿಣಿಯಾದವರು ತಮ್ಮ ಆರೋಗ್ಯದ ಜೊತೆಗೆ ಕೆಲವೊಂದು ವಾಸ್ತು ಸಲಹೆಗಳನ್ನು ಅನುಸರಿಸಿದ್ರೆ ಬಹಳ ಒಳ್ಳೆಯದು. ಇದರಿಂದ ಹುಟ್ಟುವ ಮಗು ಬುದ್ಧಿವಂತ ಹಾಗೂ ಸುಂದರವಾಗಿರುತ್ತದೆ.


ಗರ್ಭಿಣಿಯಾದವಳು ವಾಯುವ್ಯ ದಿಕ್ಕಿನಲ್ಲಿರುವ ಕೋಣೆಯಲ್ಲಿ ಮಲಗಬಾರದು. ನೈರುತ್ಯ ದಿಕ್ಕಿನಲ್ಲಿರುವ ಕೋಣೆಯಲ್ಲಿ ಮಲಗುವುದು ಬಹಳ ಒಳ್ಳೆಯದು. ಇದು ಸಾಧ್ಯವಾಗದಿದ್ದಲ್ಲಿ ಈಶಾನ್ಯ ದಿಕ್ಕಿನ ಕೋಣೆಯನ್ನು ಬಳಸಬಹುದು.


ಗರ್ಭಿಣಿ ಇರುವ ಕೋಣೆ ತಿಳಿ ನೀಲಿ, ನೀಲಿ, ಹಳದಿ, ಬಿಳಿ, ತಿಳಿ ಗುಲಾಬಿ ಬಣ್ಣದಲ್ಲಿರಲಿ. ಗೋಡೆಯ ಬಣ್ಣ ಕಪ್ಪು, ಕಿತ್ತಳೆ, ಕೆಂಪು ಬಣ್ಣದಲ್ಲಿರದಂತೆ ನೋಡಿಕೊಳ್ಳಿ. ಮಲಗುವ ಕೋಣೆಯಲ್ಲಿ ಮಕ್ಕಳ ಫೋಟೋ ಹಾಕಬೇಕು ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments