ಇದನ್ನು ತಿಂದು ಹಾಸಿಗೆ ಸುಖ ಡಬಲ್ ಮಾಡಿಕೊಳ್ಳಿ

Webdunia
ಶುಕ್ರವಾರ, 2 ಆಗಸ್ಟ್ 2019 (12:55 IST)
ಬಹುತೇಕ ಪುರುಷರು ತಾವು ಲೈಂಗಿಕ ಕ್ರಿಯೆಯಲ್ಲಿ ಶಕ್ತರಿದ್ದರೂ ಯಾವುದೋ ಅನುಮಾನ ಮನಸ್ಸಿನಲ್ಲಿಟ್ಟುಕೊಂಡಿರುತ್ತಾರೆ.

ಅದರಲ್ಲಿ ವೀರ್ಯಾಣು ಶಕ್ತಿ ಕುಂದುವುದು ಲೈಂಗಿಕ ಸಮಸ್ಯೆಗಳಲ್ಲಿ ಒಂದು. ಇದರಿಂದ ಪುರುಷರಲ್ಲಿ ಬಂಜೆತನ ಕಾಡಬಹುದು. ಅದಕ್ಕಾಗಿ ಚಿಂತಿಸುವ ಪುರುಷರು ಇವನ್ನ ತಿನ್ನೋದ್ರಿಂದ ಹೆಚ್ಚು ಪೌರುಷ ಮೆರೆಯಬಹುದು. 

ಕಿತ್ತಳೆ, ಸೇಬು, ದ್ರಾಕ್ಷಿ ಹಣ್ಣು ಸೇರಿದಂತೆ ಸಿ ವಿಟಮಿನ್‌ ಇರುವ ಹಣ್ಣುಗಳನ್ನು ಸೇವಿಸುವುದರಿಂದ ಪುರುಷರ ವೀರ್ಯ ಹೆಚ್ಚಾಗುತ್ತದೆ.  

ಸಿಹಿ ಗೆಣಸಿನಲ್ಲಿ ಪೋಟಾಷಿಯಂ ಅಂಶ ಹೆಚ್ಚಿರುತ್ತದೆ, ಇದು ಏರಿದ ರಕ್ತದೊತ್ತಡದ ವಿರುದ್ಧ ಹೋರಾಡುತ್ತದೆ ಇದು ಬಂಜೆತನಕ್ಕೆ ಒಳ್ಳೆಯ ಔಷಧ ಎಂದು ಹೇಳುತ್ತಾರೆ ತಜ್ಞರು.

ಸ್ಟ್ರಾಬೆರಿ ಸೇರಿದಂತೆ ಇನ್ನಿತರ ಹಣ್ಣುಗಳ ಸೇವನೆ ಮಾಡಬಹುದು. ಅಲ್ಲದೇ ಹಸಿ ತರಕಾರಿ ಸೇವನೆಯಿಂದ ವಿಟಮಿನ್ ಸಮತೋಲನ ಕಾಯ್ದುಕೊಳ್ಳುವುದಕ್ಕೆ ಆದ್ಯತೆ ನೀಡಿದ್ರೆ ಅದರಿಂದ ಹಾಸಿಗೆ ಸುಖ ಡಬಲ್ ಆಗಿ ಸಿಗದೋದ್ರಲ್ಲಿ ಯಾವುದೇ ಡೌಟ್ ಇಲ್ಲ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ