ರಾತ್ರಿಸುಖ ಇದನ್ನು ತಿನ್ನೋದು ಮಾರಕವಂತೆ…!

Webdunia
ಶನಿವಾರ, 13 ಜುಲೈ 2019 (14:17 IST)
ಲೈಂಗಿಕ ಜೀವನಕ್ಕೆ ಕೆಲವೊಂದು ಆಹಾರ ಉತ್ತಮ ಟಾನಿಕಂತೆ ಕೆಲಸ ಮಾಡುತ್ತದೆ. ಆದರೆ ಈ ಕೆಲವೊಂದನ್ನು ತಿಂದರೆ ಹಾಸಿಗೆ ಸುಖ ಕನ್ನಡಿಯ ಗಂಟು ಆಗುತ್ತೆ ಅಂತ ಸಂಶೋಧನೆಗಳು ತಿಳಿಸಿವೆ.
 
ಫ್ರೈಡ್ ಚಿಕನ್ ಇಷ್ಟಪಡುವವರಿಗೊಂದು ಬ್ಯಾಡ್ ನ್ಯೂಸ್. ಫ್ರೈಡ್ ಚಿಕನ್ ತಿನ್ನವರು ಲೈಂಗಿಕ ಸಂಬಂಧಿ ಸಮಸ್ಯೆಗೊಳಗಾಗುತ್ತಾರಂತೆ.


ತೈವಾನ್ ನ 17 ವರ್ಷದ ಹುಡುಗ ಜಾಕಿ ಎಂಬಾತನು  ಫ್ರೈಡ್ ಚಿಕನ್ ತಿನ್ನುತ್ತಿದ್ದರಿಂದ ಆತನ ತೂಕ ಹೆಚ್ಚಾಗಿದೆ. ಆರೋಗ್ಯ ಸಮಸ್ಯೆ ಶುರುವಾಗಿದೆ. ಆದ್ರೆ ಇದನ್ನು ನಿರ್ಲಕ್ಷಿಸಿದ ಜಾಕ್, ಫ್ರೈಡ್ ಚಿಕನ್ ಸೇವನೆ ಮುಂದುವರೆಸಿದ್ದ.

ಈ ನಡುವೆ ಜಾಕ್ ಶಾರೀರಿಕ ಸಂಬಂಧ ಬೆಳೆಸುವ ವೇಳೆ ಉತ್ತೇಜನದ ಕೊರತೆ ಎದುರಾಗ್ತಾ ಇತ್ತಂತೆ. ಈ ಕುರಿತು ವೈದ್ಯರನ್ನು ಭೇಟಿ ಮಾಡಿದಾಗ ಚಿಕಿತ್ಸೆ ನಡೆಸಿದ ವೈದ್ಯರು, ಕೊಲೆಸ್ಟ್ರಾಲ್ ಹೆಚ್ಚಾಗಿದ್ದು, ತೂಕ ಹೆಚ್ಚಾಗಿರುವುದು ಇದಕ್ಕೆ ಕಾರಣ ಎಂದಿದ್ದಾರೆ. ಹಾಗೇ ಫ್ರೈಡ್ ಚಿಕನ್ ಸೇವಿಸಿದ್ದರಿಂದ ಅದು ಲೈಂಗಿಕ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಫ್ರೈಡ್ ಚಿಕನ್ ಬಿಡುವಂತೆ ಸಲಹೆ ನೀಡಿದ್ದಾರಂತೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕ್ಯಾಲ್ಸಿಯಂ ಕೊರತೆಯಿರುವವರು ಈ ಆಹಾರ ಕ್ರಮ ಅನುಸರಿಸಿ

ರಾತ್ರಿಯ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ, ತೂಕದಲ್ಲಿ ಬದಲಾವಣೆ ನೋಡಿ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಮುಂದಿನ ಸುದ್ದಿ