Daily Horoscope
✕

ಅವನಲ್ಲಿ... ನಾನಿಲ್ಲಿ... ಎಲ್ಲಿಂದ ಸಿಗಬೇಕು ಆ ಸುಖ?

Webdunia
ಬುಧವಾರ, 24 ಜುಲೈ 2019 (16:10 IST)
ಪ್ರಶ್ನೆ : ನನಗೆ 30 ವರ್ಷಗಳಾಗಿವೆ. ಮದುವೆಯಾಗಿ 3 ವರ್ಷಗಳು ಕಳೆದಿವೆ.  ನನ್ನ ಪತಿ ವಿದೇಶದಲ್ಲಿದ್ದಾರೆ. ನಾವಿಬ್ಬರು ದೂರ ದೂರವಿರುವುದರಿಂದ ನನಗೆ ಲೈಂಗಿಕ ತೃಪ್ತಿ ಸಿಗುತ್ತಿಲ್ಲ. ನಾನು ನನ್ನ ಗಂಡನನ್ನು ತುಂಬಾ ಪ್ರೀತಿಸುತ್ತೇನೆ.

ಆದರೆ ನನ್ನ ಆಸೆ, ಲೈಂಗಿಕ ತೃಪ್ತಿ ಅದುಮಿಡಲು ಆಗುತ್ತಿಲ್ಲ.  ಅವರು ನನ್ನ ಜತೆಗೆ ಇರಲು ಬರುತ್ತಿಲ್ಲ. ಮುಂದೇನು ಮಾಡಬೇಕೆಂದು ಪರಿಹಾರ ಸೂಚಿಸಿ.

ಉತ್ತರ : ವಯೋಸಹಜ ಆಕರ್ಷಣೆ ಹಾಗೂ ಲೈಂಗಿಕ ಭಾವನೆ ನಿಮ್ಮಲ್ಲಿವೆ. ನೀವು ಗಂಡನೊಂದಿಗೆ ಈ ಕುರಿತು ಮನಬಿಚ್ಚಿ ಚರ್ಚೆ ಮಾಡಿ. ನಿಮ್ಮ ಭಾವನೆಗಳನ್ನು ಅವರ ಜೊತೆ ಹಂಚಿಕೊಳ್ಳಿ.

ಅವರಿಗೆ ನಿಮ್ಮ ಜೊತೆಗೆ ಇರಲು ಬರಲು ಆಗುವುದಿಲ್ಲ ಅಂದಾದರೆ, ಇಲ್ಲವೇ ನಿಮಗೆ ಅವರಿದ್ದಲ್ಲಿಗೆ ಹೋಗಲು ಸಾಧ್ಯವೇ ಅಂತ ಮಾತನಾಡಿಕೊಳ್ಳಿ. ನಿಮ್ಮ ಕುಟುಂಬದವರು, ಗಂಡನೊಂದಿಗೆ ಚರ್ಚಿಸಿದ ಬಳಿಕವೇ ನೀವೊಂದು ಸ್ಪಷ್ಟ ತೀರ್ಮಾನಕ್ಕೆ ಬರಬೇಕಾಗುತ್ತದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿದೆ ಉಪಾಯ

ಮಹಿಳೆಯರು ಆಕರ್ಷಕ ಸೊಂಟ ಬೇಕೆಂದರೆ ಯಾವ ಯೋಗಾಸನ ಮಾಡಬೇಕು

ಚರ್ಮದ ತುರಿಕೆಯಿಂದ ಕಪ್ಪು ಕಲೆಗಳು ಬೀಳುತ್ತಿವೆಯೇ, ಶಾಶ್ವತವಾಗಿ ಉಳಿಯದಂತೆ ತಡೆಯಲು ಇಲ್ಲಿದೆ ಟಿಪ್ಸ್

ಫ್ರಿಡ್ಜ್ನಲ್ಲಿ ಹಾಲು ಎಷ್ಟು ದಿನ ತಾಜಾವಾಗಿರುತ್ತದೆ, ಹಾಲನ್ನು ಕೆಡದಂತೆ ಕಾಪಾಡುವ ಸೂಕ್ತ ವಿಧಾನಗಳು

ಇತ್ತೀಚೆಗೆ ಪುರುಷರಲ್ಲಿ ಕೂದಲು ಉದುರುವಿಕೆ ಹೆಚ್ಚಾಗಿರುವುದು ಯಾಕೆ

ಮುಂದಿನ ಸುದ್ದಿ