ಮದುವೆಗೆ ಹುಡುಗಿ ಸಿಕ್ಕಿಲ್ಲ ಅಂತ ಇಂಥಾ ಕೆಲಸ ಮಾಡೋದಾ?

Webdunia
ಶುಕ್ರವಾರ, 26 ಜುಲೈ 2019 (14:08 IST)
ಪ್ರಶ್ನೆನಾನು 35 ವರ್ಷದ ಯುವಕ. ಇನ್ನೂ ಮದುವೆಯಾಗಿಲ್ಲ. ನಮ್ಮ ಸಮುದಾಯದಲ್ಲಿ ಮದುವೆಗಾಗಿ ಹುಡುಗಿಯನ್ನು ಹುಡುಕಿ ಸಾಕಾಗಿ ಹೋಗಿದೆ. ಎಲ್ಲೂ ಹುಡುಗಿ ಸೆಟ್ ಆಗ್ತಿಲ್ಲ. ಈ ನಡುವೆ ವಯಸ್ಸೂ ಹೆಚ್ಚಾಗುತ್ತಿದೆ.

ಗೆಳೆಯರು ಹಾಗೂ ಆಫೀಸ್ ಸ್ಟಾಫ್ ನಿತ್ಯವೂ ವ್ಯಂಗ್ಯವಾಡುತ್ತಿದ್ದಾರೆ. ಹೀಗಾಗಿ ಅವರೊಂದಿಗೆ ಹೋಗಿ ವೈಶ್ಯಯರ ಸಹವಾಸ ಮಾಡುತ್ತಿದ್ದೇನೆ. ನಾನು ಮದುವೆಯಾದರೆ ನನಗೆ ಹಾಗೂ ನನ್ನ ಪತ್ನಿಗೆ ಏನಾದರೂ ತೊಂದರೆಯಾಗಬಹುದಾ?  

ಉತ್ತರಹಗಲು ಕಂಡ ಬಾವಿಗೆ ರಾತ್ರಿ ಬೀಳೋದು ಅಂತ ಹಿರಿಯರು ನಿಮ್ಮ ಈ ನಡೆ ನೋಡಿಯೇ ಹೇಳಿರಬೇಕು. ಕ್ಷಣಿಕ ಸುಖಕ್ಕಾಗಿ ವೈಶ್ಯೆಯರ ಸಹವಾಸ ಬಿಟ್ಟುಬಿಡಿ. ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಏಡ್ಸ್ ನಂತಹ ಮಾರಕ ಕಾಯಿಲೆಗಳು ನಿಮ್ಮ ಜೀವವನ್ನೇ ಬಲಿ ತೆಗೆದುಕೊಳ್ಳಬಲ್ಲದು. ಆಕರ್ಷಣೆ ಹಾಗೂ ವಯೋಸಹಜ ಕುತೂಹಲಕ್ಕೆ ನೀವು ಮಾಡಿದ್ದು ತಪ್ಪು.

ನೀವು ಪರಿಶುದ್ಧ ಹೆಣ್ಣನ್ನು ಮದುವೆಗೆ ಆಸೆ ಪಡುವಂತೆ ಆಕೆ ಕೂಡ ನನ್ನ ಗಂಡ ಶ್ರೀರಾಮ ನಂತೆ ಇರಲಿ ಎಂದುಕೊಂಡಿರುತ್ತಾಳೆ. ನಿಮ್ಮ ಕ್ಷಣಿಕ ಸುಖಕ್ಕಾಗಿ ಭವಿಷ್ಯವನ್ನ ಬಲಿಕೊಡಬೇಡಿ. ಖಂಡಿತವಾಗಿ ಉತ್ತಮ ಹುಡುಗಿ ನಿಮ್ಮ ಪತ್ನಿಯಾಗುತ್ತಾಳೆ. ಲೈಂಗಿಕ ಕ್ರಿಯೆಗೆ ಕಾಲ್ ಗರ್ಲ್ ಗಳ ಸಹವಾಸ ತರವಲ್ಲ. ಬೇರೆ ಜಾತಿಯ ಹುಡುಗಿಯದ್ದರೂ ನಿಮಗೆ ಸೆಟ್ ಆದರೆ ಮದುವೆ ಮಾಡಿಕೊಳ್ಳಿ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ