ಗಂಡನಿಗಿಂತ ಅವನು ಇದ್ದಾಗಲೇ ಸುಖ ಜಾಸ್ತಿ

Webdunia
ಭಾನುವಾರ, 28 ಏಪ್ರಿಲ್ 2019 (18:43 IST)
ಪ್ರಶ್ನೆ: ಸರ್, ನಾನು ಮದುವೆಯಾಗಿ ಐದು ವರ್ಷಗಳಾಗಿವೆ. ಆದರೆ ಮಗು ಆಗಿಲ್ಲ. ಗಂಡನಿಂದ ನನಗೆ ಸಂಪೂರ್ಣ ಸುಖ ಸಿಗುತ್ತಿಲ್ಲ. ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೇವು. ಆ ಬಳಿಕ ಅವರು ಹೆಚ್ಚಿಗೆ ಟೂರ್ ಮೇಲಿರುತ್ತಾರೆ. ನನಗೆ ಸಮಯ ಕೊಡುತ್ತಿಲ್ಲ.

ಈ ನಡುವೆ ನಾನು ಫೇಸ್ ಬುಕ್ ನಲ್ಲಿ ಪರಿಚಯವಾದನೊಬ್ಬನನ್ನು ಪ್ರೀತಿಸೋಕೆ ಶುರುಮಾಡಿರುವೆ. ಅವನಿಗೆ ಪರಿಚಯವಾಗಿ ಕೆಲವೇ ದಿನಗಳಲ್ಲಿ ಮೈ, ಮನ ಕೊಟ್ಟಿರುವೆ. ನನ್ನ ಗಂಡನಿಗಿಂತ ಫೇಸ್ ಬುಕ್ ಗೆಳೆಯನೇ ಹೆಚ್ಚಿನ ಸುಖ ಕೊಡುತ್ತಿದ್ದಾನೆ. ನಾನು ಗಂಡನೊಂದಿಗೆ ಇರಲಾ? ಗೆಳೆಯನೊಂದಿಗೆ ಹೋಗಿಬಿಡಲಾ?

ಉತ್ತರ: ನಿಮ್ಮ ಭವಿಷ್ಯ ನಿರ್ಧಾರ ನಿಮ್ಮ ಕೈಯಲ್ಲೇ ಇದೆ. ಅಲ್ಪಕಾಲದ ಕಾಮ ಸುಖಕ್ಕೆ ನಿಮ್ಮ ಭವಿಷ್ಯವನ್ನು ಬಲಿಕೊಡಬೇಡಿ. ಮದುವೆಯಾದ ಮೇಲೆ ಗಂಡನಿಗೆ ಸರ್ವಸ್ವ ಅರ್ಪಿಸಬೇಕು ಎಂಬುದನ್ನ ಮರೆತಿರುವ ನೀವು, ನಿಮಗರಿವಿಲ್ಲದಂತೆ ನಿಮ್ಮ ಕಾಲ ಮೇಲೆ ಕಲ್ಲು ಎಳೆದುಕೊಂಡಿದ್ದೀರಿ.

ಗಂಡ ಬೇಕೋ ಅಥವಾ ಇನಿಯ ಬೇಕು ಎಂಬುದನ್ನು ನೀವೇ ನಿರ್ಧರಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ