ಹಾಸಿಗೆಯಲ್ಲಿ ಅದು ಇನ್ನೂ ಬೇಕು ಇನ್ನೂ ಬೇಕು ಅನ್ನೋ ಹುಡುಗಿ

Webdunia
ಶುಕ್ರವಾರ, 23 ಆಗಸ್ಟ್ 2019 (15:42 IST)
ಪ್ರಶ್ನೆ: ಸರ್, ನಾನು ಯುವತಿಯೊಬ್ಬಳನ್ನು ತುಂಬಾ ಗಾಢವಾಗಿ ಪ್ರೀತಿ ಮಾಡುತ್ತಿರುವೆ. ನಾವು ಹಲವು ಬಾರಿ ರೋಮ್ಯಾನ್ಸ್ ಮಾಡಿದ್ದೇವೆ. ಆದರೆ ಈಚೆಗೆ ನಾವಿಬ್ಬರೂ ಟೂರ್ ಗೆ ಹೋಗಿದ್ದೇವೆ. ಅಲ್ಲಿನ ಲಾಡ್ಜ್ ನಲ್ಲಿ ತಂಗಿದ್ದಾಗ ತುಂಬಾ ಎಂಜಾಯ್ ಮಾಡಿದೆವು. ಆದರೆ ರಾತ್ರಿ ನನ್ನ ಹುಡುಗಿ ರೋಮ್ಯಾನ್ಸ್ ಮಾಡಿದ್ರೆ ಖುಷಿ ಪಡುತ್ತಾಳೆ.

ಆದರೆ ಅವಳೊಂದಿಗೆ ರತಿ ಸುಖ ಅನುಭವಿಸಬೇಕಾದರೆ ಇನ್ನೂ ಬೇಕು ಇನ್ನೂ ಬೇಕು ಅಂತಿದ್ದಾಳೆ. ಅವಳ ಕಾಮನೆ ಬೆಟ್ಟದಷ್ಟಿದೆ ಎಂದು ಭಾವಿಸಿರೋ ನಾನು ಅವಳನ್ನು ತೃಪ್ತಿ ಪಡಿಸಲು ಸಾಧ್ಯವಾಗುತ್ತಿಲ್ಲ. ಇದರಲ್ಲಿ ನನಗೆ ಸಮಸ್ಯೆ ಇದೆಯಾ ಅಥವಾ ಅವಳೇನಾದರೂ ಕಾಮಪಿಶಾಚಿಯಾಗಿದ್ದಾಳಾ?

ಉತ್ತರ: ನೀವು ನಿಜವಾಗಿ ಪ್ರೀತಿ ಮಾಡುತ್ತಿದ್ದಲ್ಲಿ ಹೀಗೆ ಚಿಂತಿಸೋದ್ರಲ್ಲಿ ಪ್ರಯೋಜನವಿಲ್ಲ. ಆ ಯುವತಿ ಹೀಗೆ ಮಾಡಿದ್ದರಲ್ಲಿ ತಪ್ಪು ಕಾಣುತ್ತಿಲ್ಲ. ಏಕೆಂದರೆ ಹರೆಯದಲ್ಲಿ ಬಯಕೆ, ಕಾಮನೆ, ಕುತೂಹಲ ಹೆಚ್ಚಿರುತ್ತದೆ. ಅವಳಿಗೆ ತಿಳಿಹೇಳಿ ನಿಧಾನವಾಗಿ ಮುಂದುವರಿಯಿರಿ.

ಅವಳನ್ನು ಕೇವಲ ಕಾಮಕ್ಕಾಗಿ ಮಾತ್ರ ಪರಿಗಣಿಸಬೇಡಿ. ಒಳ್ಳೆಯ ಮನಸ್ಸಿನಿಂದ ಪ್ರೀತಿ ಮಾಡಿ ಮೊದಲು ಆಕೆಯನ್ನು ಮದುವೆಯಾಗಿ. ಆ ಬಳಿಕ ಆ ಯುವತಿ ನಿಮ್ಮ ಜತೆ ಸುಖವಾಗಿರುತ್ತಾಳೆ. ಅವಳ ಹೆಚ್ಚಿನ ಕುತೂಹಲ, ಆಸಕ್ತಿಯಿಂದ ಆ ಭಾವನೆ ಹೆಚ್ಚಾಗಿ ಜಾಗೃತವಾಗಿರಬೇಕು. ಒಂದಷ್ಟು ದಿನ ನೋಡಿದ ಮೇಲೆ ಆಗಲೂ ಸರಿಹೋಗದಿದ್ದರೆ ವೈದ್ಯರನ್ನು ಭೇಟಿ ಮಾಡಿ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಏನಿದು ಮಂಗನ ಕಾಯಿಲೆ, ಇದರ ಲಕ್ಷಣಗಳೇನು, ಇಲ್ಲಿದೆ ಸಂಪೂರ್ಣ ವಿವರ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಊಟದ ಸಮಯ ಹೀಗಿರಲಿ

ಉತ್ತಮ ಆರೋಗ್ಯಕ್ಕೆ ಊಟದ ಬಳಿಕ ಹೀಗಿರಲಿ ಚಟುವಟಿಕೆ

ಕುಕ್ಕರ್ ಬ್ಲಾಸ್ಟ್ ಆಗುವ ಸೂಚನೆ ಕೊಡುವ ಲಕ್ಷಣಗಳಿವು

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಮುಂದಿನ ಸುದ್ದಿ
Show comments