ಕುಡುಕ ಗಂಡನಿಂದ ಸಿಗದ ಸುಖ ನನ್ನಿಂದ ಪಡೆಯುತ್ತಿದ್ದಾಳೆ

Webdunia
ಸೋಮವಾರ, 19 ಆಗಸ್ಟ್ 2019 (15:28 IST)
ಪ್ರಶ್ನೆ: ನಮ್ಮ ಮನೆ ಎದುರಿನ ಮನೆಯಲ್ಲಿರುವ ಆಂಟಿ ನೋಡೋಕೆ ಸೂಪರ್ . ವಯಸ್ಸು 30 ಮೈ ಕೈ ಭರ್ಜರಿಯಾಗಿ ತುಂಬಿಕೊಂಡಿದ್ದಾಳೆ. ನನಗೂ ಈಗ ಅಷ್ಟೇ ವಯಸ್ಸು. ಆಕೆಯ ಗಂಡ ಕುಡುಕ. ಯಾವ ಕೆಲಸವನ್ನೂ ಮಾಡೋದಿಲ್ಲ.

ಕುಡಿದು ಬಂದು ಹೆಂಡತಿಗೆ ಹೊಡೆಯೋದೊಂದೇ ಅವನ ಕೆಲಸ. ಕುಡಿದು ಬಂದ ಗಂಡ ಕಾಲ ಮುರಿದುಕೊಂಡು ಆಸ್ಪತ್ರೆ ಸೇರಿ ಆರು ತಿಂಗಳಾಗಿದೆ. ಇನ್ನೂ ಮನೆಗೆ ಬಂದಿಲ್ಲ. ಹೀಗಾಗಿ ಗಂಡ ಇಲ್ಲದ ಸಮಯದಲ್ಲಿ ನನ್ನನ್ನು ಕರೆದು ತನ್ನ ಕಾಮವಾಂಛೆ ತೀರಿಸಿಕೊಳ್ಳುತ್ತಿದ್ದಾಳೆ.

ನಮ್ಮಿಬ್ಬರ ಸಲುಗೆ ಪ್ರೀತಿ, ಬಿಟ್ಟಿರಲಾರದಷ್ಟು ಹೆಮ್ಮರವಾಗಿದೆ. ಆದರೆ ನಮ್ಮಿಬ್ಬರ ಸರಸದಿಂದ ಆಕೆ ಗರ್ಭಿಣಿಯಾದರೆ ಮುಂದೆ ಮಾಡೋದೇನು?

ಉತ್ತರನೀವು ಮಾಡಬಾರದ ಕೆಲಸ ಮಾಡಿ ನಿಮ್ಮ ಪತ್ನಿಯನ್ನು ಹಾಗೂ ಎದುರು ಮನೆಯಾಕೆಯ ಕುಟುಂಬವನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದೀರಿ. ಎದುರು ಮನೆಯಾಕೆಯ ಸಹವಾಸವನ್ನು ಕೂಡಲೇ ನಿಲ್ಲಿಸಿಬಿಡಿ.

ಅವಳ ಗಂಡ ಬಂದಾಗ ನಿಮ್ಮಿಬ್ಬರ ವಿಷಯ ಗೊತ್ತಾದರೆ ಭಾರೀ ಅನಾಹುತವೇ ಆಗಬಹುದು. ಆಕೆಯಿಂದಾಗಿ ನಿಮ್ಮ ದಾಂಪತ್ಯದಲ್ಲಿಯೂ ಬಿರುಕು ಕಾಣಿಸಿಕೊಳ್ಳಬಹುದು. ಎರಡು ಕುಟುಂಬಗಳ ನೆಮ್ಮದಿಗಾಗಿ ನೀವು ಅನೈತಿಕ ಸಂಬಂಧದಿಂದ ದೂರ ಇರುವುದೇ ಉತ್ತಮ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments