Webdunia - Bharat's app for daily news and videos

Install App

ನನ್ನ ಗುಪ್ತಾಂಗ ಅವಳ ಕೈಯಲ್ಲಿದ್ದರೆ ಬೇಗ ಔಟ್ ಆಗಲ್ವಾ?

Webdunia
ಬುಧವಾರ, 17 ಜುಲೈ 2019 (11:45 IST)
ಸಮಸ್ಯೆನಾನು 25 ವರ್ಷದ ಯುವಕಮದುವೆಯಾಗಿ ಐದು ತಿಂಗಳಾಗಿದೆನನಗೆ ಶೀಘ್ರ ಸ್ಖಲನದ ತೊಂದರೆ ಇದೆಗುಪ್ತಾಂಗ ಬೇಗನೆ ಗಡುಸಾಗುತ್ತದೆಆದರೆ ನನ್ನ ಪತ್ನಿಯ ಜೊತೆ ಸಂಭೋಗಕ್ಕೆ ಮುಂದಾಗುವಾಗ ಹಾಗೇ ವೀರ್ಯ ಚೆಲ್ಲಿಹೋಗುತ್ತದೆಮದುವೆಯ ಮುಂಚೆ ಹಸ್ತಮೈಥುನ ಮಾಡುತ್ತಿದ್ದೆಅದರಿಂದ ಏನಾದರೂ ತೊಂದರೆ ಇದೆಯಾದಯವಿಟ್ಟು ಶೀಘ್ರಸ್ಖಲನಕ್ಕೆ ಸೂಕ್ತ ಪರಿಹಾರ ನೀಡಿದೀರ್ಘ ಸಂಭೋಗ ಮಾಡುವ ಉಪಾಯ ಹೇಳಿಕೊಡಿ.


ಸಲಹೆಮದುವೆಯಾಗಿ ಕೇವಲ ಐದು ತಿಂಗಳಾಗಿರುವುದರಿಂದ ಉದ್ವೇಗದಿಂದ ವೀರ್ಯ ಸ್ಖಲಿಸಿಬಿಡುತ್ತೀರಿಆರಾಮವಾಗಿಸಾವಕಾಶವಾಗಿ ಸರಸ ಮಾಡಿದರೆ ಆನಂದ ಇನ್ನಷ್ಟು ಹೆಚ್ಚು ಸಿಗುತ್ತದೆವಿವಾಹಪೂರ್ವದಲ್ಲಿ ಹಸ್ತಮೈಥುನ ಮಾಡಿದ್ದರೆ ಏನೂ ತೊಂದರೆ ಇಲ್ಲ.

ಶಿಶ್ನವನ್ನು ತುಂಬಾ ಹೊತ್ತು ನಿಮಿರುವಂತೆ ಮಾಡಲು ಶಿಶ್ನ ಮಣಿ ಮತ್ತು ಶಿಶ್ನಕಾಂಡವನ್ನು ಸೆರುವೆಡೆ ಹೆಬ್ಬೆರಳನ್ನು ಹಿಂಬದಿಯಲ್ಲೂ ಮತ್ತು ಮೂರನೆಯ ಬೆರಳುಗಳನ್ನು ಮುಂಬದಿಯಲ್ಲೂ ಹಿಡಿಯಬೇಕುಹಿಂದು ಮುಂದು ಅಲ್ಲಾಡಿಸಿ ಶಿಶ್ನವನ್ನು ಉದ್ರೇಕಿಸಿ ನಿಮಿರಿದ ಶಿಶ್ನವನ್ನು ಸಣ್ಣದು ಮಾಡುವುದೂ ಸುಲಭಪುನಃ ಹಿಂದು ಮುಂದು ಮಾಡುವುದರಿಂದ ಶಿಶ್ನವನ್ನು ಮತ್ತೆ ನಿಮಿರಿಸಬಹುದುಆದರೆ ಎಡದಿಂದ ಬಲಕ್ಕೆ ಇಲ್ಲವೇ ಬಲದಿಂದ ಎಡಕ್ಕೆ ಒತ್ತು ಕೊಡಬಾರದುಇದನ್ನು ನೀವು ಮಾಡುವುದಕ್ಕಿಂತಲೂ ನಿಮ್ಮ ಪತ್ನಿಯ ಕೈಯ್ಯಲ್ಲಿ ಮಾಡಿಸಿದರೆ ಹೆಚ್ಚು ಪರಿಣಾಮ ಉಂಟಾಗುತ್ತದೆ.

ಶೀಘ್ರ ಸ್ಖಲನದ ತೊಂದರೆಯಿದ್ದರೆ ನೀವು ಸಮಾಧಾನದಿಂದ ಮುಖ ಮೇಲೆ ಮಾಡಿ ಮಲಗಬೇಕುನಿಮ್ಮ ಕಾಲ ಮಧ್ಯದಲ್ಲಿ ಪತ್ನಿಯನ್ನು ಕುಳ್ಳಿರಿಸಿ ಮೇಲೆ ಹೇಳಿದಂತೆ ಅಲ್ಲಾಡಿಸಬಹುದುನಿಮಗೆ ಸ್ಖಲನದ ಭಾವನೆ ಬಂದ ಒಡನೆಯೇ ನಿಮ್ಮ ಪತ್ನಿಗೆ ಅಲ್ಲಾಡಿಸುವುದನ್ನು ನಿಲ್ಲಿಸಲು ಹೇಳಬೇಕುಆಗ ಸ್ಖಲನವಾಗುವುದಿಲ್ಲಇದರಿಂದ ಪುರುಷನಿಗೆ ಶಿಶ್ನದ ನಿಮಿರುವಿಕೆ ಹಾಗೂ ಸ್ಖಲನದ ಮೇಲೆ ನಿಯಂತ್ರಣ ಸಾಧ್ಯವಾಗುತ್ತದೆಒತ್ತು ಕೊಡುವುದನ್ನು ಶಿಶ್ನಕಾಂಡದ ಪೀಠದ ಬಳಿಯೂ ಮಾಡಬಹುದುಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕುಆದರೆ ಇದು ಅತಿ ಸುಲಭದ ಹಾಗೂ ವೈಜ್ಞಾನಿಕ ವಿಧಾನವಾಗಿದೆಇದಕ್ಕೆ ಹಿಂಡುವಿಕೆ ಚಿಕಿತ್ಸೆ ಎನ್ನುತ್ತಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ