ಐಶ್ವರ್ಯಾಳಿಗೆ ಗಂಡನಿಂದ ಸಿಗದ ಆ ಸುಖ

Webdunia
ಮಂಗಳವಾರ, 20 ಆಗಸ್ಟ್ 2019 (16:01 IST)
ಪ್ರಶ್ನೆ: ನನ್ ಹೆಸರು ಐಶ್ವರ್ಯಾ ಅಂತ. ಊರು ಯಾವುದು ಅಂತ ಕೇಳಬೇಡಿ. ನಾನು ಮದುವೆಗೂ ಮೊದಲು ಒಬ್ಬನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಿದ್ದೆ. ಆದರೆ ಮನೆ ಮಂದಿ ನನ್ ಪ್ರೀತಿಗೆ ವಿರೋಧ ಮಾಡಿದ್ರು. ಹೀಗಾಗಿ ನಾನು ಮನಸ್ಸಿಲ್ಲದ ಮನಸ್ಸಿನಲ್ಲಿ ನನ್ನ ಮಾವನೊಂದಿಗೆ ಮದುವೆಯಾಗಿದ್ದೇನೆ. ಮದುವೆಯಾಗಿ ಒಂದು ವರ್ಷ ಆಗಿದೆ.

ಆದರೆ ಗಂಡನೊಂದಿಗೆ ಈಗಲೂ ಸೇರಿಲ್ಲ. ಹೀಗಾಗಿ ಗಂಡ, ಹೊಡೆಯುವುದು, ಬಡಿಯುವುದು ಮಾಡುತ್ತಿದ್ದಾನೆ. ಆದರೆ ನನ್ನ ಪ್ರಿಯಕರಿಗೆ ಮನಸು, ಮೈ ಕೊಟ್ಟಿರುವ ನಾನು ಅದನ್ನು ನನ್ನ ಗಂಡನೊಂದಿಗೆ ಹಂಚಿಕೊಳ್ಳಲು ಇಷ್ಟವಾಗುತ್ತಿಲ್ಲ. ಪರಿಹಾರ ಇದ್ದಲ್ಲಿ ತಿಳಿಸಿ.

ಉತ್ತರ: ನಿಮ್ಮ ಪ್ರೀತಿ ನಿಜವೇ ಆಗಿದ್ದಲ್ಲಿ ನೀವು ಧೈರ್ಯ ತೋರಿ ಪ್ರೀತಿಸಿದವನನ್ನೇ ಮದುವೆ ಆಗಬಹುದಿತ್ತು. ಪ್ರೀತಿಸಿದವನಿಗೆ ಮನಸ್ಸು ಕೊಟ್ಟರೂ ಪರವಾಗಿಲ್ಲ ಮೈ ಕೊಡಬಾರದಿತ್ತು.

ಅದಿರಲಿ, ನಿಮ್ಮ ಗಂಡನಿಗೆ ನಿಮ್ಮ ಪ್ರಿಯಕರ ವಿಷಯ ತಿಳಿದಿದೆಯಾ ಇಲ್ಲವಾ ಎನ್ನುವುದು ಗೊತ್ತಿಲ್ಲ.

ಒಂದು ವೇಳೆ ಗೊತ್ತೇ ಆಗಿದ್ದಲ್ಲಿ ತಿಳಿಸಿ ಹೇಳಿ ನಿಮ್ಮ ಪ್ರಿಯಕರನ ಜತೆ ಮದುವೆಯಾಗಿ. ಇಲ್ಲವಾದರೆ ಪ್ರಿಯಕರನನ್ನು ಮರೆತು ಗಂಡನೊಂದಿಗೆ ಹೊಂದಿಕೊಂಡು ಬಾಳ್ವೆ ಮಾಡಿ. ನಿರ್ಧಾರ ನಿಮ್ಮ ಕೈಯಲ್ಲಿದೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಮುಂದಿನ ಸುದ್ದಿ
Show comments