ಅವಳ ಜತೆ ಆ ಸುಖ ಪಡೋವಾಗ ಆಗಿದ್ದೇನು?

Webdunia
ಮಂಗಳವಾರ, 20 ಆಗಸ್ಟ್ 2019 (15:57 IST)
ಪ್ರಶ್ನೆಸರ್. ನಾನು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿರುವೆ. ಇವೆಲ್ಲಕ್ಕೂ ಕಾರಣ ಒಬ್ಬ ಯುವತಿ. ಅವಳು ನಾನು ಒಂದೇ ಕಾಲೋನಿಯಲ್ಲಿದ್ದೇವೆ. ಪರಿಚಯವಾಗಿ ಕೆಲವೇ ದಿನಗಳಲ್ಲಿ ನನ್ನನ್ನು ಪ್ರೀತಿಸೋದಾಗಿ ಅವಳೇ ಪ್ರಪೋಸ್ ಮಾಡಿದ್ದಳು. ಆ ಬಳಿಕ ನಾವಿಬ್ಬರೂ ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ಹಲವು ಸಲ ಸೇರಿ ಸುಖಿಸಿದ್ದೇವೆ.

ಇದಾಗಿ ಮೂರ್ನಾಲ್ಕು ತಿಂಗಳಾಗಿವೆ. ಆದರೆ ಆ ಹುಡುಗಿ ಈಗ ನಾನು ನಿನ್ನ ಕಾರಣದಿಂದಲೇ ಗರ್ಭಿಣಿಯಾಗಿದ್ದೇನೆ ಎನ್ನುತ್ತಿದ್ದಾಳೆ. ನನಗೆ ಚಿಂತೆ ಕಾಡುತ್ತಿದೆ.

ಉತ್ತರ: ನೀವು ಮನೆಸಾರೆ ಅವಳನ್ನು ಪ್ರೀತಿ ಮಾಡಿದ್ದೀರಿ ಇಲ್ಲವೋ ಎಂಬುದನ್ನು ಬರೆದಿಲ್ಲ. ಆದರೂ ನೀವು ಮಾಡಿದ್ದು ಸರಿ ಅಲ್ವೇ ಅಲ್ಲ. ತಪ್ಪು ನಿಮ್ಮದೋ ಅವರದೋ ಎಂಬುದು ಗೊತ್ತಿಲ್ಲ. ಇಬ್ರೂ ಇಲ್ಲಿ ತಪ್ಪು ಮಾಡಿದ್ದೀರಿ. ಯುವತಿಯೊಬ್ಬಳು ಗರ್ಭ ಧರಿಸೋಕೆ ನಿರ್ಧಿಷ್ಟ ದಿನಗಳು ಇರುತ್ತವೆ. ಮಂಥ್ಲಿ ಪಿರಿಯೆಡ್ ಆದ ಹತ್ತರಿಂದ ಹದಿನೈದು ದಿನಗಳ ಒಳಗೆ ನೀವು ಅವಳೊಂದಿಗೆ ಸೇರಿದ್ದರೆ ಆಗ ಮಕ್ಕಳಾಗುವ ಸಾಧ್ಯತೆ ಹೆಚ್ಚಿರುತ್ತದೆ.

ಗರ್ಭಿಣಿಯಾಗುವುದು ಪುರುಷ ಮತ್ತು ಮಹಿಳೆಯರ ಉತ್ತಮವಾದ ಸ್ಫರ್ಮ್ ಮೇಲೆ ಅವಲಂಬಿತವಾಗಿರುತ್ತದೆ. ನಿಮ್ಮ ಕಾರಣಕ್ಕೆ ಅವಳು ಹಾಗೆ ಆಗಿದ್ದರೆ ಅವಳನ್ನು ಮದುವೆಯಾಗಿ ಬಾಳು ಕೊಡಿ. ಆಕೆಯ ಮೇಲೆ ನಿಮಗೆ ಅನುಮಾನವಿದ್ದರೆ ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆದುಕೊಳ್ಳಿ. ಅವಳೊಂದಿಗೆ ಸುಖಿಸೋವಾಗ ಇರದ ಚಿಂತೆ ಈಗ ಏಕೆ ಮಾಡುತ್ತಿರುವಿರಿ?.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments