Webdunia - Bharat's app for daily news and videos

Install App

ಸೂಪರ್ ದಾಂಪತ್ಯಕ್ಕೆ ಪತ್ನಿ ಹೇಗಿರಬೇಕು?

Webdunia
ಬುಧವಾರ, 10 ಜುಲೈ 2019 (13:21 IST)
ದಾಂಪತ್ಯದಲ್ಲಿ ಎಲ್ರೂ ಸುಖ ಅರಸುವವರೇ. ಸುಖ ದಾಂಪತ್ಯಕ್ಕೆ ಗಂಡ- ಹೆಂಡತಿ ಹೇಗಿರಬೇಕು ಎಂಬ ಚರ್ಚೆ ಆದಿಕಾಲದಿಂದಲೂ ಚಾಲ್ತಿಯಲ್ಲಿದೆ. ಆದರೂ ಸುಖಮಯ ದಾಂಪತ್ಯಕ್ಕೆ ಒಂದಷ್ಟು ಟಿಪ್ಸ್ ಇಲ್ಲಿವೆ.

ಗಂಡ ಹೆಚ್ಚು ಉದ್ದವಿರಬೇಕು, ಹೆಂಡತಿ ಕುಳ್ಳಗೆ ಇದ್ದರೆ ಸುಖ ದಾಂಪತ್ಯ ಅವರದ್ದಾಗಲಿದೆ.

ಗಂಡ ವಿಪರೀತ ಎತ್ತರವಿದ್ದು, ಹೆಂಡತಿ ಕುಳ್ಳಗಿದ್ದರೆ, ಹೆಂಡತಿ ಹ್ಯಾಪಿಯಾಗಿರುತ್ತಾಳೆ.

ಗಂಡನ ಎತ್ತರ, ವ್ಯಕ್ತಿತ್ವ ಎತ್ತರ ಕಡಿಮೆ ಇರುವ ಮಹಿಳೆಯನ್ನು ತೀವ್ರವಾಗಿ ಪ್ರಭಾವಿಸುತ್ತದೆಯಂತೆ.

ಉದ್ದ ಇರುವ ಗಂಡಸರತ್ತ ಮಹಿಳೆಯರು ಆಕರ್ಷಿತರಾಗುವುದೂ ಹೆಚ್ಚಂತೆ.

7850 ಮಹಿಳೆಯರನ್ನು ಗುರಿಯಾಗಿಸಿಕೊಂಡು ದೀರ್ಘಾವಧಿಯ ಈ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ಪ್ರಕಾರ ಇಂತಹ ದಂಪತಿಗಳು ಸುಮಾರು 18 ವರ್ಷಗಳ ತುಂಬಾ ಸಂತೋಷದಲ್ಲಿರುತ್ತಾರಂತೆ. ಹೀಗಂತ ದಕ್ಷಿಣ ಕೊರಿಯಾದ ಕಾಂಕುಕ್‌ ವಿಶ್ವವಿದ್ಯಾಲಯ ನಡೆಸಿದ  ಸಮೀಕ್ಷೆಯಲ್ಲಿ ಗೊತ್ತಾಗಿದೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ಮುಂದಿನ ಸುದ್ದಿ
Show comments