Webdunia - Bharat's app for daily news and videos

Install App

ರಾತ್ರಿ ಮಾಡೋ ಆ ಕೆಲಸಕ್ಕೆ ಯಾವಾಗ ಏಳಬೇಕು?

Webdunia
ಗುರುವಾರ, 11 ಜುಲೈ 2019 (14:43 IST)
ರತಿಸುಖದ ಮೇಲೆ ಹಲವು ಅಂಶಗಳು ಪರಿಣಾಮ ಬೀರುತ್ತವೆ. ಅದರಲ್ಲಿ ಈ ಕೆಲಸವೂ ಒಂದು.

ಬೆಳಿಗ್ಗೆ ಬೇಗ ಏಳುವ ಅಭ್ಯಾಸ ಇಟ್ಟುಕೊಂಡಿದ್ದೀರಾ? ಹಾಗಿದ್ದರೆ ನಿಮ್ಮ ಲೈಂಗಿಕ ಜೀವನ ಚೆನ್ನಾಗಿರುತ್ತದೆ! ಹಾಗಂತ ಹೊಸ ಅಧ್ಯಯನವೊಂದು ಹೇಳಿದೆ.

ಅಮೆರಿಕಾದ ಅಧ್ಯಯನಕಾರರು ನಡೆಸಿದ ಸಂಶೋಧನೆಯಲ್ಲಿ ಈ ವಿಚಾರ ಬಹಿರಂಗಗೊಂಡಿದೆ. ರಾತ್ರಿ ಬೇಗ ಮಲಗಿ, ಬೇಗ ಏಳುವ ಅಭ್ಯಾಸ ಇರುವವರು ಹೆಚ್ಚು ಲೈಂಗಿಕ ಸುಖ ಪಡೆಯುತ್ತಾರೆ ಎಂದಿದ್ದಾರೆ ಅಧ್ಯಯನಕಾರರು.

ಬೇಗ ಮಲಗಿ, ಬೇಗ ಏಳುವವರು ಹೆಚ್ಚು ರತಿ ಕ್ರೀಡೆಯಾಡುತ್ತಾರೆ ಎಂದಿರುವ ಅಧ್ಯಯನಕಾರರು, ಈ ರೀತಿಯ ಅಭ್ಯಾಸ ರೂಢಿಸಿಕೊಂಡವರು ಇತರರಿಗಿಂತ ಶೇ.10 ರಷ್ಟು ಹೆಚ್ಚು ಸಂತೋಷವಾಗಿರುತ್ತಾರೆ ಎಂದು ಕಂಡುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಮುಂದಿನ ಸುದ್ದಿ