Webdunia - Bharat's app for daily news and videos

Install App

ಆ ವಿಧವೆ ಗರ್ಭಿಣಿಯಾಗಲು ಯಾರು ಕಾರಣ?

Webdunia
ಶನಿವಾರ, 3 ಆಗಸ್ಟ್ 2019 (15:16 IST)
ಪ್ರಶ್ನೆ:  ನನ್ನ ವಯಸ್ಸು 25  ಮತ್ತು ಅವಳ ವಯಸ್ಸು 34. ನೋಡೋಕೆ ತುಂಬಾ ಚೆನ್ನಾಗಿದ್ದಾಳೆ. ಕಳೆದ ವರ್ಷ ಆಕೆಯ ಗಂಡ ತೀರಿಕೊಂಡಿದ್ದಾನೆ.  ಗಂಡ ಸತ್ತು ಏಳೆಂಟು ತಿಂಗಳು ಆಕೆ ಸಹಜವಾಗಿಯೇ ದುಃಖದಲ್ಲಿದ್ದಳು. ಆದರೆ ಅವಳ ಕಚೇರಿ ಕೆಲಸ, ಬ್ಯಾಂಕ್, ಮಾರ್ಕೆಟ್ ಹೀಗೆ ಮೊದಲಾದ ಕೆಲಸಗಳಿಗೆ ನನ್ನನ್ನು ಜತೆಯಾಗಿ ಕರೆದುಕೊಂಡು ಹೋಗುತ್ತಿದ್ದಾಳೆ. ಹೊರಗಡೆ ಹೋಗುವಾಗ ಕೈಗೆ ಕೈ ತಗಲುವುದು, ಮೈಗೆ ಮೈಗೆ ತಗಲುವುದು ನಡೆಯಿತು.

ಅದಾದ ಬಳಿಕ ನಾನು ನನಗೆ ಅರಿವಿಲ್ಲದಂತೆ ಆಕೆಯ ಕಡೆಗೆ ಆಕರ್ಷಿತನಾದೆ. ಒಂದು ದಿನ ಯಾರೂ ಇಲ್ಲದ ಸಮಯದಲ್ಲಿ ಬರಸೆಳೆದು ತಬ್ಬಿಕೊಂಡೆ. ಬಿಟ್ಟುಬಿಡದಂತೆ ಮುದ್ದಾಡಿದೆ. ಮೊದಲಿಗೆ ಕೊಸರಿದಳಾದರೂ ಆ ಬಳಿಕ ಆಕೆಯೂ ಸಹಕರಿಸಿದಳು. ಗಂಡ ತೀರಿ ಹೋದರೂ ಅವಳು ಈಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಮುಂದೇನು ಮಾಡಲಿ?

ಉತ್ತರ: ನಿಮ್ಮ ಹರೆಯದ ಆಕರ್ಷಣೆ ಹಾಗೂ ಆಕೆಗೆ ಗಂಡ ತೀರಿದ ಬಳಿಕ ತನ್ನ ಇಚ್ಛೆಯನ್ನು ನಿಮ್ಮೊಂದಿಗೆ ಈಡೇರಿಸಿಕೊಳ್ಳುತ್ತಿರಬಹುದು. ನೀವು ಅವಳೊಂದಿಗೆ ಒಂದಾಗುವುದಕ್ಕೂ ಮೊದಲು ಮದುವೆಯಾಗುವ ಭರವಸೆ ನೀಡಿದ್ದೀರಾ ಅನ್ನೋದನ್ನು ಸ್ಪಷ್ಟಪಡಿಸಿಲ್ಲ.

ನೀವು ನಿಜವಾಗಲೂ ಆಕೆಯನ್ನೇ ಇಷ್ಟಪಡುತ್ತಿದ್ದರೆ ನಿಮ್ಮ ಮನೆಯವರಿಗೆ ಒಪ್ಪಿಸಿ ಆಕೆಯನ್ನೇ ಮದುವೆಯಾಗಿ ಸುಂದರವಾಗಿ ಜೀವಿಸಿ. ನಿಮ್ಮ ಅಕ್ಕ, ತಂಗಿಯ ಬಾಳು ಇದೇ ರೀತಿ ಆಗಿದ್ದರೆ ನೀವು ಏನು ಮಾಡುತ್ತಿದ್ದೀರಿ ಎಂಬುದನ್ನು ವಿಚಾರ ಮಾಡಿ. ಆ ಹೆಣ್ಣಿಗೆ ಬೆಲೆ ಕೊಡಿ, ಬಾಳು ಕೊಡಿ.





ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments