ಮದುವೆಯಾದರೂ ಎದುರು ಮನೆಯವನ ತೆಕ್ಕೆಗೆ ಆಕೆ ಹೋಗಿದ್ದೇಕೆ?

Webdunia
ಶುಕ್ರವಾರ, 23 ಆಗಸ್ಟ್ 2019 (15:36 IST)
ಪ್ರಶ್ನೆ: ಸರ್, ನಾನು ಮದುವೆಯಾಗಿ ನಾಲ್ಕು ವರ್ಷಗಳಾಗಿವೆ. ಆದರೆ ಈವರೆಗೂ ಮಗು ಆಗಿಲ್ಲ. ಗಂಡನಿಂದ ನನಗೆ ಸಂಪೂರ್ಣ ಸುಖ ಸಿಗುತ್ತಿಲ್ಲ. ಮದುವೆಯಾದ ಹೊಸತರಲ್ಲಿ ಕೆಲವೇ ತಿಂಗಳು ನಾವಿಬ್ಬರೂ ಚೆನ್ನಾಗಿದ್ದೇವು. ಆ ಬಳಿಕ ಅವರು ಹೆಚ್ಚಿಗೆ ಟೂರ್ ಮೇಲಿರುತ್ತಾರೆ. ನನಗೆ ಸಮಯ ಕೊಡುತ್ತಿಲ್ಲ.

ಈ ನಡುವೆ ನಾನು ನಮ್ಮ ಮನೆ ಮುಂದಿನ ಅಪಾರ್ಟಮೆಂಟಿಗೆ ಬಂದಿರೋ ಯುವಕನೊಬ್ಬನನ್ನು ಪ್ರೀತಿಸೋಕೆ ಶುರುಮಾಡಿರುವೆ. ಅವನಿಗೆ ಪರಿಚಯವಾಗಿ ಕೆಲವೇ ದಿನಗಳಲ್ಲಿ ಮೈ, ಮನ ಕೊಟ್ಟಿರುವೆ. ನನ್ನ ಗಂಡನಿಗಿಂತ ಪ್ರಿಯಕರನೇ ಹೆಚ್ಚಿನ ಸುಖ ಕೊಡುತ್ತಿದ್ದಾನೆ. ನಾನು ಗಂಡನೊಂದಿಗೆ ಇರಲಾ? ಗೆಳೆಯನೊಂದಿಗೆ ಇರಲಾ?

ಉತ್ತರ: ನಿಮ್ಮ ಭವಿಷ್ಯ ನಿರ್ಧಾರ ನಿಮ್ಮ ಕೈಯಲ್ಲೇ ಇದೆ. ಅಲ್ಪಕಾಲದ ಕಾಮ ಸುಖಕ್ಕೆ ನಿಮ್ಮ ಭವಿಷ್ಯವನ್ನು ಬಲಿಕೊಡಬೇಡಿ. ಮದುವೆಯಾದ ಮೇಲೆ ಗಂಡನಿಗೆ ಸರ್ವಸ್ವ ಅರ್ಪಿಸಬೇಕು ಎಂಬುದನ್ನ ಮರೆತಿರುವ ನೀವು, ನಿಮಗರಿವಿಲ್ಲದಂತೆ ನಿಮ್ಮ ಕಾಲ ಮೇಲೆ ಕಲ್ಲು ಎಳೆದುಕೊಂಡಿದ್ದೀರಿ.

ಗಂಡ ಬೇಕೋ ಅಥವಾ ಇನಿಯ ಬೇಕು ಎಂಬುದನ್ನು ನೀವೇ ನಿರ್ಧರಿಸಿ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಮುಂದಿನ ಸುದ್ದಿ