ಅವಳ ಆ ನೋವಿಗೆ ರಾತ್ರಿ ಸುಖ ಬಿಡಬೇಕಾ?

Webdunia
ಶುಕ್ರವಾರ, 12 ಜುಲೈ 2019 (15:34 IST)
ಋತುಮತಿಯಾಗಿದ್ದಾಗ ಲೈಂಗಿಕ ಕ್ರಿಯೆ ಮಾಡಬಹುದೇ ಎಂಬ ಆತಂಕ ಹಲವು ಮಹಿಳೆಯರನ್ನು ಕಾಡುತ್ತದೆ. ಸಾಮಾನ್ಯವಾಗಿ ಸಮಯದಲ್ಲಿ ಯೋನಿ ಭಾಗ ಸೂಕ್ಷ್ಮವಾಗಿರುತ್ತದೆ ಎಂಬ ಕಾರಣಕ್ಕೆ ಲೈಂಗಿಕ ಕ್ರಿಯೆ ಬೇಡ ಎನ್ನುವುದುಂಟು.

ಆದರೆ ಈ ಸಮಯದಲ್ಲಿ ಲೈಂಗಿಕ ಕ್ರಿಯೆ ನಡೆಸಿದರೆ ಕೆಲವು ಲಾಭಗಳೂ ಇವೆ. ಋತುಮತಿಯಾದ ಸಮಯದಲ್ಲಿ ಕಾಡುವ ಹೊಟ್ಟೆ ನೋವು, ಕಾಲಿನ ಸೆಳೆತ ಇತ್ಯಾದಿ ಸಮಸ್ಯೆಗಳಿಗೆ ಲೈಂಗಿಕ ಕ್ರಿಯೆಯೇ ಮದ್ದು ಎನ್ನುತ್ತಾರೆ ಕೆಲವು ಲೈಂಗಿಕ ತಜ್ಞರು.

ಲೈಂಗಿಕ ಕ್ರಿಯೆ ವೇಳೆ ಯೋನಿ ಸಡಿಲವಾಗುವುದರಿಂದ ರಕ್ತ ಸಂಚಾರ ಸುಗಮವಾಗುತ್ತದೆ. ಇದು ನೈಸರ್ಗಿಕ ನೋವು ನಿವಾರಕವಾಗಿ ಕೆಲಸ ಮಾಡುತ್ತದೆ ಎಂಬುದು ತಜ್ಞರ ಅಭಿಪ್ರಾಯ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಈ ಎಲ್ಲಾ ಆರೋಗ್ಯ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಾರದು

ಮುಂದಿನ ಸುದ್ದಿ