Webdunia - Bharat's app for daily news and videos

Install App

ಹಾಸಿಗೆಯಲ್ಲಿ ಮಲಗಿದ ಮಹಿಳೆಯರಿಗೆ ತೊಂದರೆಗಳು ಕಾಡುತ್ತವೆ...

Webdunia
ಗುರುವಾರ, 20 ಜೂನ್ 2019 (14:02 IST)
ಜೀವನವೇ ಹಾಗೆ. ಯಾವಾಗಲೂ ಪರಸ್ಪರ ಸಂಬಂಧಗಳನ್ನು ಕಾಪಿಡುವ ಆತಂಕ ಎದುರಾಗುತ್ತಲೇ ಇರುತ್ತವೆ. ಇನ್ನು ಮಹಿಳೆಯರಿಗೆ ರಾತ್ರಿ ಹಾಸಿಗೆ ಸುಖ ನೀಡೋವಾಗ ಕೆಲವು ತೊಂದರೆಗಳು ಕಾಡುತ್ತಲೇ ಇರುತ್ತವೆ.

ಮಹಿಳೆಯರಿಗೆ ಕೆಲಸ ಕಳೆದುಕೊಳ್ಳುವ ಭಯ, ಹಣಕಾಸಿನ ತೊಂದರೆಗಳು, ಟಾರ್ಗೆಟ್ಟುಗಳ ಒತ್ತಡಗಳು ಕಾಡುತ್ತಿರುತ್ತವೆ. ಮನೆಯಲ್ಲಿ ಕೆಲಸ ಮಾಡುವಾಗ, ಕಚೇರಿಗೆ ಹೋಗುವಾಗ ಮತ್ತು ರಾತ್ರಿ ಹೊತ್ತಿನಲ್ಲಿ ನಿರಾತಂಕವಾಗಿ ಹಾಸಿಗೆಯ ಮೇಲೆ ಕಾಲ ಕಳೆಯುವ ಸಂದರ್ಭದಲ್ಲಿಯೂ ಆತಂಕ ನಮ್ಮನ್ನು ಅಮರಿಕೊಂಡಿರುತ್ತದೆ.

ಇದು ಪುರುಷರಿಗೆ ಮಾತ್ರವಲ್ಲ ಮಹಿಳೆಯರಿಗೂ ಅನ್ವಯವಾಗುತ್ತದೆ. ಆದರೆ, ಸಂಗಾತಿಯೊಡನೆ ಮನಸೋ ಇಚ್ಛೆ ಲೈಂಗಿಕ ಕ್ರೀಡೆಯಲ್ಲಿ ತೊಡಗುವುದು ಈ ಎಲ್ಲ ಒತ್ತಡ, ಆತಂಕ, ಭಯಗಳನ್ನು ನಿವಾರಿಸುವ ರಾಮಬಾಣವಾಗಿದೆ. ಹಾಗೆಯೆ, ಹಾಸಿಗೆಯಲ್ಲಿ ಗಂಡನಿಗೆ ಸುಖ ನೀಡುತ್ತೇನೋ ಇಲ್ಲವೋ ಎಂಬ ಆತಂಕ ಕೂಡ ದೈನಂದಿನ ಜೀವನದ ಮೇಲೆ ದುಷ್ಪರಿಣಾಮ ಬೀರಬಲ್ಲದು.

ತನ್ನ ದೇಹ ಅಂದವಾಗಿದೆಯೇ ಇಲ್ಲವೆ ಎಂಬ ದುಗುಡ, ಸೂಕ್ತ ಸಮಯದಲ್ಲಿ ಸ್ಖಲನವಾಗುವುದೋ ಇಲ್ಲವೋ ಎಂಬ ಅವಿಶ್ವಾಸ ಮಹಿಳೆಯ ರಾತ್ರಿಯ ಸುಮಧುರ ಸಮಯವನ್ನು ಹಾಳುಗೆಡವಬಲ್ಲವು. ಹಾಸಿಗೆ ಸಂತೋಷವನ್ನು ಕಾಡುವ ಆತಂಕಗಳೇ ಹಾಳುಗೆಡವುತ್ತವೆ ಎಂಬುದು ಮನದಟ್ಟಾದರೆ ಲೈಂಗಿಕ ಅಭದ್ರತೆ ನಿವಾರಿಸಲು ಕೆಲ ಕ್ರಮಗಳನ್ನು ತೆಗೆದುಕೊಳ್ಳುವುದು ಮಹಿಳೆಯರಿಗೆ ಒಳಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ