ಮಕ್ಕಳ ಕೆಮ್ಮಿಗೆ ಪರಿಹಾರ ನೀಡಲು ದಾಳಿಂಬೆ ರೆಸಿಪಿ!

Webdunia
ಶುಕ್ರವಾರ, 10 ನವೆಂಬರ್ 2017 (08:26 IST)
ಬೆಂಗಳೂರು: ಚಳಿಗಾಲ ಬಂತೆಂದರೆ ಸಾಕು. ಶೀತ, ಕೆಮ್ಮು ಜತೆಗೇ ಬರುತ್ತದೆ. ಇದಕ್ಕೆ ಮನೆಯಲ್ಲೇ ಕೆಲವು ಪರಿಹಾರ ಕಂಡುಕೊಳ್ಳಬಹುದು.


 
ಅದರಲ್ಲೂ ಮಕ್ಕಳು ಸಾಮಾನ್ಯ ಕಷಾಯಗಳನ್ನು ಕುಡಿಯಲು ಇಷ್ಟಪಡಲ್ಲ. ಹಾಗಾಗಿ ಅವರಿಗೆ ಇಷ್ಟವಾಗುವ ಹಾಗೆ ದಾಳಿಂಬೆ ಜ್ಯೂಸ್ ಮಾಡಿ ಕುಡಿಯಲುಲ ನೀಡಿ.

ಮಾಮೂಲು ದಾಳಿಂಬೆ ಜ್ಯೂಸ್ ಗೆ ಒಂದು ಚಿಟಿಕೆ ಶುಂಠಿ ಪೌಡರ್ ಮತ್ತು ಪಿಪ್ಪಾಲಿ ಪೌಡರ್ ಹಾಕಿಕೊಂಡು ಸೇವಿಸಿ.  ದಾಳಿಂಬೆಯಲ್ಲಿ ವಿಟಮಿನ್ ಎ ಮತ್ತು ಸಿ ಧಾರಾಳವಾಗಿದ್ದು, ರೋಗ ನಿರೋಧಕ ಶಕ್ತಿ ಹೆಚ್ಚು. ಇದಕ್ಕೆ ಶುಂಠಿ ಮತ್ತು ಪಿಪ್ಪಲಿ ಸೇರಿಸಿದರೆ ಶೀತ ಪ್ರಕೃತಿಯವರಿಗೆ ಒಳ್ಳೆಯ ಮನೆ ಮದ್ದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments