Webdunia - Bharat's app for daily news and videos

Install App

15 ದಿನದಲ್ಲೇ ಯುವಕನನ್ನು ಬುಟ್ಟಿಗೆ ಹಾಕಿಕೊಂಡ ಯುವತಿ ಮಾಡಿದ್ದೇನು?

Webdunia
ಭಾನುವಾರ, 15 ಸೆಪ್ಟಂಬರ್ 2019 (17:18 IST)
ಪ್ರಶ್ನೆಅವಳು ನನಗೆ ಪರಿಚಯವಾಗಿ ಕೇವಲ ಎರಡು ವಾರ ಆಗಿವೆ. ಆದರೆ ನಾವಿಬ್ಬರೂ ಏಕಾಂತದಲ್ಲಿ ಸೇರಿ ಸುಖಿಸಿದ್ಧೇವೆ. ಅವಳು ಸ್ನೇಹಿತನೊಬ್ಬನ ಮೂಲಕ ಪರಿಚಯವಾಗಿದ್ದಾಳೆ.


ಆದರೆ ಒಂದೆರಡು ಬಾರಿ ಅವಳೊಂದಿಗೆ ಸಂಭೋಗ ಮಾಡಿದ್ದೇನೆ. ಆದರೆ ನನಗೀಗ ಅವಳ ನಡತೆ ಬಗ್ಗೆ ಸಂಶಯ ಕಾಡುತ್ತಿದೆ. ಮತ್ತೆ ಮತ್ತೆ ಅವಳು ನನಗೆ ಆ ಕೆಲಸ ಮಾಡಲು ಬಾ ಅಂತಿದ್ದಾಳೆ. ಇವಳೇನಾದರೂ ಮುಂದೆ ನನಗೆ ತೊಂದರೆ ಕೊಡಬಹುದಾ? ಎನ್ನುವ ಚಿಂತೆಯಲ್ಲಿದ್ದೇನೆ. ಅವಳು ನಿತ್ಯ ಸರಸಕ್ಕೆ ಬಾ ಅಂತಿದ್ದಾಳೆ.

ಉತ್ತರಅಪರಿಚಿತ ಹಾಗೂ ಪರಿಚಯವಿಲ್ಲದ ಮಹಿಳೆಯೊಂದಿಗೆ ಸಂಭೋಗ ನಡೆಸುವುದು ಯಾವುದೇ ಕಾರಣಕ್ಕೂ ಸರಿಯಲ್ಲ.

ಅವಳ ಹಿನ್ನೆಲೆ, ನಡತೆ ಬಗ್ಗೆ ಗೊತ್ತಿಲ್ಲದೇ ನೀವು ತಪ್ಪು ಹೆಜ್ಜೆ ಇಟ್ಟೀದ್ದೀರಾ? ಕೇವಲ ಕೆಲವೇ ದಿನಗಳಲ್ಲಿ ಅವಳು ನಿಮ್ಮೊಂದಿಗೆ ಹಾಸಿಗೆ ಸುಖ ಹಂಚಿಕೊಂಡಿದ್ಧಾಳೆ ಅಂದರೆ ಅದರಲ್ಲೇನೋ ಮರ್ಮ ಇರಬೇಕು. ಕೂಡಲೇ ಅವಳ ಸಹವಾಸದಿಂದ ಹೊರಬನ್ನಿ.

 




ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments