ಒಂದು ತಿಂಗಳಲ್ಲೇ 3-4 ಕೆ.ಜಿ. ಇಳಿಸಬೇಕೆಂದರೆ ಇದನ್ನು ಕುಡಿಯಿರಿ

Webdunia
ಸೋಮವಾರ, 3 ಜೂನ್ 2019 (06:51 IST)
ಬೆಂಗಳೂರು : ದೇಹದ ತೂಕ ಇಳಿಸಲು ಪ್ರತಿದಿನ ಜಾಗಿಂಗ್, ಜಿಮ್, ಡಯಟ್ ಮೊದಲಾದ ಕಸರತ್ತು ಮಾಡುತ್ತಾರೆ. ಅದರ ಬದಲು ಈ ಪಾನೀಯ ಕುಡಿದರೆ ಒಂದು ತಿಂಗಳಲ್ಲೇ 3-4 ಕೆ.ಜಿ. ಇಳಿಸಬಹುದು.




ಪ್ರತಿನಿತ್ಯ ರಾತ್ರಿ ಮಲಗುವ ಮುನ್ನ ಒಂದು ಲೋಟ ನೀರಿಗೆ ಎರಡು ಚಮಚ ಓಂ ಕಾಳನ್ನು ಹಾಕಿ ನೆನೆಸಿಡಿ. ಬೆಳಿಗ್ಗೆ ಎದ್ದ ಬಳಿಕ ಆ ನೀರನ್ನು ಖಾಲಿ ಹೊಟ್ಟೆಗೆ ಕುಡಿಯಿರಿ. ಹೀಗೆ ಪ್ರತಿನಿತ್ಯ ಒಂದು ತಿಂಗಳ ಕಾಲ ಓಂ ಕಾಳಿನ ನೀರನ್ನು ಕುಡಿಯುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ. 


ಅಷ್ಟೇ ಅಲ್ಲದೆ, ಓಂ ಕಾಳಿನಲ್ಲಿ ಅಯೋಡಿನ್, ಫಾಸ್ಪರಸ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಅಂಶಗಳಿದ್ದು, ದೇಹದಲ್ಲಿ ಜೀರ್ಣಶಕ್ತಿಯನ್ನು ಹೆಚ್ಚಿಸುವ, ಎದೆ ಉರಿಯಂತಹ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಇದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments