Select Your Language

Notifications

webdunia
webdunia
webdunia
webdunia

ನಿಮ್ಮ ಸೌಂದರ್ಯ ವೃದ್ಧಿಸಲು ಸಹಕಾರಿ ಹಲಸಿನ ಬೀಜ

ನಿಮ್ಮ ಸೌಂದರ್ಯ ವೃದ್ಧಿಸಲು ಸಹಕಾರಿ ಹಲಸಿನ ಬೀಜ
ಬೆಂಗಳೂರು , ಶುಕ್ರವಾರ, 24 ಏಪ್ರಿಲ್ 2020 (09:31 IST)
ಬೆಂಗಳೂರು : ಹಲಸಿನ ಹಣ್ಣು ತಿನ್ನಲು ಬಹಳ ಸಿಹಿ. ಇದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ. ಅಷ್ಟೇ ಅಲ್ಲದೇ ಇದರಿಂದ ನಿಮ್ಮ ಸೌಂದರ್ಯವನ್ನು ವೃದ್ಧಿಸಿಕೊಳ್ಳಬಹುದು.


*ಮುಖದಲ್ಲಿ ಸುಕ್ಕುಗಳು ಕಂಡುಬಂದರೆ ಹಲಸಿನ ಬೀಜದ ಪುಡಿ ಮತ್ತು ಹಾಲನ್ನು ಮಿಶ್ರ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳಿ. 20 ನಿಮಿಷದ ಬಳಿಕ ಮುಖವನ್ನು ತಣ್ಣೀರಿನಿಂದ ವಾಶ್ ಮಾಡಿ.


*ಹಲಸಿನ ಬೀಜವನ್ನು ರಾತ್ರಿ ಹಾಲು ಮತ್ತು ಜೇನಿನೊಂದಿಗೆ ನೆನೆಸಿ ಮರುದಿನ ಇದನ್ನು ನುಣ್ಣಗೆ ರುಬ್ಬಿ ಮುಖಕ್ಕೆ ಹಚ್ಚಿಕೊಳ್ಳಿ. ಇದರಿಂದ ತ್ವಚೆಯ ಅಂದ ಹೆಚ್ಚುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಈ ವಯಸ್ಸಿನಲ್ಲಿ ನಾನು ಗರ್ಭಿಣಿಯಾಗಬಹುದೇ?