ನೆರೆಮನೆಯ ಮಹಿಳೆ ತಬ್ಬಿಕೊಂಡು ಕೆನ್ನೆಗೆ ಚುಂಬಿಸುತ್ತಾಳೆ. ಇದು ಸಂಭೋಗಕ್ಕೆ ಆಹ್ವಾನವೇ?

Webdunia
ಸೋಮವಾರ, 23 ಸೆಪ್ಟಂಬರ್ 2019 (06:20 IST)
ಬೆಂಗಳೂರು : ಪ್ರಶ್ನೆ : ನನಗೆ 62 ವರ್ಷ. ನಾನು ನನ್ನ ಪತ್ನಿಯನ್ನು ತುಂಬಾ ಪ್ರೀತಿಸುತ್ತೇನೆ. ಆದರೆ ನೆರೆಮನೆಯ 55 ವರ್ಷದ ಮಹಿಳೆ, ಪತಿ ಹೊರಗೆ ಹೋದಾಗ ನನ್ನನ್ನು ಮನೆಗೆ ಆಹ್ವಾನಿಸುತ್ತಾಳೆ. ಹಾಗೇ ನನ್ನನ್ನು ತಬ್ಬಿಕೊಂಡು ಕೆನ್ನೆಗೆ ಚುಂಬಿಸುತ್ತಾಳೆ. ನಾನು ಇದನ್ನ ಸಂಭೋಗಕ್ಕೆ ಆಹ್ವಾನ ಎಂದಕೊಳ್ಳಬೇಕೆ? ಆಕೆ ತುಂಬಾ ಆಕರ್ಷಕವಾಗಿದ್ದಾಳೆ. ದಯವಿಟ್ಟು ಸಲಹೆ ನೀಡಿ.




ಉತ್ತರ : ಸಾಧ್ಯತೆ ಇರಬಹುದು. ಆದರೆ ಇದು ಆಹ್ವಾನ ಎಂದು ನೀವು ಊಹಿಸಬಾರದು. ಇದರಿಂದ ಮುಂದೆ ಆಗುವ ಪರಿಣಾಮಗಳನ್ನು ಎದುರಿಸಲು ನೀವು ಸಿದ್ಧರಾಗಿರಬೇಕು. ಸದ್ಯಕ್ಕೆ ಉತ್ತಮ ಸ್ನೇಹಿತರಾಗಿ ಮುಂದುವರಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments