ಒಬ್ಬಂಟಿಯಾಗಿದ್ದ ನನಗೆ ಪಕ್ಕದಮನೆಯವ ಅವನ ಜೊತೆ ಮಲಗಲು ಒತ್ತಾಯಿಸುತ್ತಿದ್ದಾನೆ.

Webdunia
ಸೋಮವಾರ, 26 ಆಗಸ್ಟ್ 2019 (09:39 IST)
ಬೆಂಗಳೂರು : ನಾನು 49 ವರ್ಷದ ಮಹಿಳೆ. ನನ್ನ ಜೀವನದ ಬಹುಪಾಲು ಒಬ್ಬಂಟಿಯಾಗಿ ವಾಸಿಸುತ್ತಿದ್ದೇನೆ. ನನ್ನ ಪಕ್ಕದಮನೆಯಲ್ಲಿರುವ ವಿವಾಹಿತ ಪುರುಷನೊಬ್ಬ ಅವನೊಂದಿಗೆ ಮಲಗಲು ನನ್ನನ್ನು ಒತ್ತಾಯಿಸುತ್ತಿದ್ದಾನೆ. ಒಮ್ಮೆ ನಾನು ಅವನಿಗೆ ನನ್ನ ಸ್ತನಗಳನ್ನು ಸ್ಪರ್ಶಿಸಲು ಅವಕಾಶ ಮಾಡಿಕೊಟ್ಟೆ. ನಾನು ಅವನನ್ನು ಮದುವೆಯಾಗಲು ಬಯಸುವುದಿಲ್ಲ. ಆದರೆ ಅವನೊಂದಿಗೆ ಲೈಂಗಿಕ ಸಂಬಂಧ ಹೊಂದಬಹುದೇ?




ಉತ್ತರ : ನಿಮಗೆ ಕಷ್ಟವಾಗಿದ್ದರೂ ಈ ಸಂಬಂಧ ಹೊಂದಬೇಡಿ. ಸಮುದಾಯದಲ್ಲಿ ನೀವು ಆತನ ಜೊತೆಗಿರುವುದನ್ನು ನೋಡಿದರೆ ಅದು ಬೇಗ ಎಲ್ಲಾ ಕಡೆ ಹರಡುತ್ತದೆ. ಆಮೇಲೆ ತೊಂದರೆ ಪ್ರಾರಂಭವಾಗಬಹುದು. ಆದ್ದರಿಂದ ಈ ಬಗ್ಗೆ ಸರಿಯಾಗಿ ಯೋಚಿಸಿ ನಿರ್ಧಾರ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ