ತ್ವಚೆಯನ್ನು ಸುಂದರವಾಗಿಸಲು ನೀವು ಸ್ನಾನ ಮಾಡುವ ನೀರಿಗೆ ಇದನ್ನ ಬೆರೆಸಿ

Webdunia
ಶನಿವಾರ, 19 ಅಕ್ಟೋಬರ್ 2019 (09:20 IST)
ಬೆಂಗಳೂರು : ನಿಮ್ಮ ತ್ವಚೆ ಸುಂದರವಾಗಿದ್ದರೆ ನೀವು ಕೂಡ ಸುಂದರವಾಗಿ ಕಾಣುತ್ತೀರಾ. ಆದಕಾರಣ ತ್ವಚೆಯ ಕಾಂತಿಯನ್ನು ಹೆಚ್ಚಿಸಿಕೊಳ್ಳಿರಿ. ಅದಕ್ಕಾಗಿ ನೀವು ಪ್ರತಿದಿನ ಸ್ನಾನ ಮಾಡುವ ನೀರಿಗೆ ಇದನ್ನ ಬೆರೆಸಿರಿ.




*ಉಪ್ಪಿನಲ್ಲಿ ಗ್ಯಾಸ್ಟ್ರೋನೊಮಿಕ್ ಅಂಶವಿರುವುದರಿಂದ ಇದನ್ನು ನೀವು ಸ್ನಾನ ಮಾಡುವ ನೀರಿಗೆ ಬೆರೆಸಿದರೆ ಚರ್ಮದ ಯಾವುದೇ ಸಮಸ್ಯೆಗಳಿದ್ದರೂ ಕಡಿಮೆಯಾಗುತ್ತದೆ. ಹಾಗೇ ಸನ್ ಬರ್ನ್ ಇದ್ದರೆ ನಿವಾರಿಸುವುದಲ್ಲದೇ, ಒಣ ತ್ವಚೆಯನ್ನು ಮೃದುವಾಗಿರಿಸುತ್ತದೆ.


*ನೀವು ಸ್ನಾನ ಮಾಡುವ ನೀರಿಗೆ ವಿನೆಗರ್ ಬೆರೆಸಿದರೆ ಅದರಲ್ಲಿರುವ ಅಲ್ಫಾ ಹೈಡ್ರಾಕ್ಸಿ ಆಸಿಡ್  ತ್ವಚೆಯ ಅಂದವನ್ನು ಹೆಚ್ಚಿಸುವುದಲ್ಲದೇ ಮೊಡವೆಗಳು ಮೂಡದಂತೆ ತಡೆಯುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮುಂದಿನ ಸುದ್ದಿ
Show comments