Webdunia - Bharat's app for daily news and videos

Install App

ಇದನ್ನು ಹಚ್ಚಿದರೆ ಎಷ್ಟೇ ಹಳೆಯದಾದ ಕಲೆಗಳಿದ್ದರೂ ಮಾಯವಾಗುತ್ತದೆ

Webdunia
ಮಂಗಳವಾರ, 19 ಮೇ 2020 (09:14 IST)
ಬೆಂಗಳೂರು: ಮುಖದ ಮೇಲೆ ಗಾಯವಾದಾಗ ಆ ಕಲೆಗಳು ಹಾಗೇ ಉಳಿದುಬಿಡುತ್ತವೆ. ಇದು ಮುಖದ ಅಂದವನ್ನು ಕೆಡಿಸುತ್ತದೆ.ಇದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.


2 ಚಮಚ ಕೊಬ್ಬರಿ ಎಣ್ಣೆ, 4 ಕರ್ಪೂರದ ತುಂಡು ಇವೆರಡನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಹಳೆಯದಾದ ಕಲೆಗಳ ಮೇಲೆ ಪ್ರತಿದಿನ ಹಚ್ಚಿ ಮಸಾಜ್ ಮಾಡಿ. ಹೀಗೆ 15 ದಿನಗಳಲ್ಲಿ ಹಳೆ ಕಲೆಗಳು ಮಾಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments