ಮುಖದ ಮೇಲಿರುವ ಚಿಕ್ಕ ಚಿಕ್ಕ ಮಚ್ಚೆಗಳನ್ನು ನಿವಾರಿಸಲು ಇದನ್ನು ಹಚ್ಚಿ

Webdunia
ಸೋಮವಾರ, 9 ಡಿಸೆಂಬರ್ 2019 (06:25 IST)
ಬೆಂಗಳೂರು : ಮುಖದಲ್ಲಿ ಮಚ್ಚೆಗಳು ಮೂಡುತ್ತವೆ. ಇದು ಮುಖದಲ್ಲಿ ಎದ್ದು ಕಾಣಿಸುವುದರಿಂದ ಇದು  ಅಂದವನ್ನು ಕೆಡಿಸುತ್ತದೆ. ಇದನ್ನು ಶಾಶ್ವತವಾಗಿ ತೆಗೆದುಹಾಕಲು  ಈ ಮನೆಮದ್ದನ್ನು ಬಳಸಿ.


*ಕೊತ್ತಂಬರಿ ಸೊಪ್ಪಿನ ಪೇಸ್ಟ್ ನ್ನು ಮಚ್ಚೆಯ ಮೇಲೆ ಹಚ್ಚಿಕೊಳ್ಳುವುದರಿಂದ ಶಾಶ್ವತವಾಗಿ ಮಚ್ಚೆಯನ್ನು ತೆಗೆದುಹಾಕಬಹುದು.

 

*ಬೆಳ್ಳುಳ್ಳಿ ಪೇಸ್ಟ್ ನ್ನು ಮಚ್ಚೆಯ ಮೇಲೆ ಹಚ್ಚಿ ಬ್ಯಾಂಡೇಜ್ ಕಟ್ಟಬೇಕು. ಹೀಗೆ ಪ್ರತಿದಿನ ಮಾಡುತ್ತಾ ಬಂದರೆ ಶಾಶ್ವತವಾಗಿ ಮಚ್ಚೆಯನ್ನು ತೆಗೆದುಹಾಕಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮುಂದಿನ ಸುದ್ದಿ
Show comments