ಮುಖದ ಮೇಲಿನ ಅನಾವಶ್ಯಕ ಕೂದಲನ್ನು ಬುಡಸಹಿತ ಕಿತ್ತು ಹಾಕಲು ಇದನ್ನು ಹಚ್ಚಿ

Webdunia
ಮಂಗಳವಾರ, 30 ಜೂನ್ 2020 (07:59 IST)
ಬೆಂಗಳೂರು : ಮುಖದ ಮೇಲಿರುವ ಅನಾವಶ್ಯಕ ಕೂದಲುಗಳು ಮುಖದ ಅಂದವನ್ನು ಕೆಡಿಸುತ್ತವೆ. ಇದನ್ನು ಹೋಗಲಾಡಿಸಲು ಈ ಮಿಶ್ರಣವನ್ನು ಹಚ್ಚಿ.

ಎಳ್ಳೆಣ್ಣೆ, ಅರಿಶಿನ ಪುಡಿ, ಮತ್ತು ಗೋಧಿಹಿಟ್ಟು ಇವು ಮೂರನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಪೇಸ್ಟ್ ತಯಾರಿಸಿ ಮುಖದ ಮೇಲೆ ಹಚ್ಚಿ. ಒಣಗಿದ ತಕ್ಷಣ ಅದನ್ನು ಒತ್ತಡದಿಂದ ಜಾರಿಸಿದಾಗ ಕೂದಲು ಬುಡಸಹಿತ ಕಿತ್ತು ಬರುತ್ತದೆ. ಇದರಿಂದ ಯಾವುದೇ ಹಾನಿ ಇಲ್ಲ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments