Webdunia - Bharat's app for daily news and videos

Install App

ಚಳಿಗಾಲದಲ್ಲಿ ಮುಖದ ಸ್ಕೀನ್ ಮಾಯಿಶ್ಚರೈಸ್ ಮಾಡಲು ಇದನ್ನು ಹಚ್ಚಿ

Webdunia
ಸೋಮವಾರ, 9 ನವೆಂಬರ್ 2020 (09:44 IST)
ಬೆಂಗಳೂರು : ಚಳಿಗಾಲದಲ್ಲಿ ಶೀತಗಾಳಿಯಿಂದಾಗಿ ಚರ್ಮ ಡ್ರೈ ಆಗುತ್ತದೆ. ಅದರಲ್ಲೂ ಮುಖದ ಸ್ಕೀನ್ ತೇವಾಂಶ ಕಳೆದುಕೊಂಡು ಡಲ್ ಆಗುತ್ತದೆ. ಇದನ್ನು ತಪ್ಪಿಸಲು ಮಾರುಕಟ್ಟೆಯಲ್ಲಿ ಸಿಗುವ ಮಾಯಿಶ್ಚರೈಸರ್ ಕ್ರೀಂ ಹಚ್ಚಿ ಮುಖದ ಅಂದ ಕೆಡಿಸಿಕೊಳ್ಳುವ ಬದಲು  ನೈಸರ್ಗಿಕವಾದ ಈ ಫೇಸ್ ಪ್ಯಾಕ್ ಹಚ್ಚಿ.

ತೆಂಗಿನ ಹಾಲು ಮತ್ತು ಜೇನುತುಪ್ಪವನ್ನು ಮಿಕ್ಸ್ ಮಾಡಿ ಅದಕ್ಕೆ 2 ಹನಿ ಬಾದಾಮಿ ಎಣ್ಣೆಯನ್ನು ಸೇರಿಸಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 20 ನಿಮಿಷ ಮಸಾಜ್ ಮಾಡಿ. ಇದರಿಂದ ತ್ವಚ್ಚೆ ಮಾಯಿಶ್ಚರೈಸ್ ಆಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮುಂದಿನ ಸುದ್ದಿ
Show comments