Webdunia - Bharat's app for daily news and videos

Install App

ಬೆನ್ನಿನ ಮೇಲಿನ ಮೊಡವೆಗಳ ನಿವಾರಣೆಗೆ ಇದನ್ನು ಹಚ್ಚಿ

Webdunia
ಗುರುವಾರ, 26 ನವೆಂಬರ್ 2020 (05:32 IST)
ಬೆಂಗಳೂರು : ಧೂಳು, ಬೆವರು, ಮಾಲಿನ್ಯನಿಂದಾಗಿ ಬೆನ್ನಿನ ಮೇಲೆ ಮೊಡವೆಗಳು ಮೂಡುತ್ತವೆ. ಇವು ತುಂಬಾ ನೋವಿನಿಂದ ಕೂಡಿರುತ್ತವೆ. ಇವುಗಳನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ.

ಅಲೋವೆರಾ ಉರಿಯೂತದ ಗುಣಗಳನ್ನು ಹೊಂದಿದೆ. ಇದು ಮೊಡವೆಗಳನ್ನು ತೊಡೆದುಹಾಕಲು ಸಹಕಾರಿಯಾಗಿದೆ. ಅಲೋವೆರಾವನ್ನು ಪೀಡಿತ ಪ್ರದೇಶದ ಮೇಲೆ ಹಚ್ಚಿ. ½ ಗಂಟೆಯ ಬಳಿಕ ವಾಶ್ ಮಾಡಿ. ಇದನ್ನು ಪ್ರತಿದಿನ 2 ಬಾರಿ ಮಾಡಿ. ಇದರಿಂದ  ನಿಮ್ಮ ಚರ್ಮದಲ್ಲಿನ ರಕ್ತದ ಹರಿವು ಹೆಚ್ಚಾಗಿ ಹಾನಿಕಾರಕ ಬ್ಯಾಕ್ಟೀರಿಯಾ ನಾಶವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments