ಕೂದಲು ತೆಳ್ಳಗಾಗುವುದನ್ನು ತಡೆಯಲು ಇದನ್ನು ಹಚ್ಚಿ

Webdunia
ಬುಧವಾರ, 30 ಸೆಪ್ಟಂಬರ್ 2020 (08:54 IST)
ಬೆಂಗಳೂರು : ವಿಟಮಿನ್ ಕೊರತೆಯಿಂದ, ಧೂಳು, ಕೊಳೆಯಿಂದ ಕೆಲವೊಮ್ಮೆ ಕೂದಲು ತೆಳ್ಳಗಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಪ್ಯಾಕ್ ಹಚ್ಚಿ.

ಮೊಟ್ಟೆಯ ಬಿಳಿ ಭಾಗವನ್ನು ತೆಗೆದುಕೊಂಡು ಅದಕ್ಕೆ ತೆಂಗಿನೆಣ್ಣೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ತಲೆ ಕೂದಲಿಗೆ ಹಚ್ಚಿ 30 ನಿಮಿಷ ಬಿಟ್ಟು ತಣ್ಣೀರಿನಲ್ಲಿ ಸ್ನಾನ ಮಾಡಿ. ಹೀಗೆ ವಾರದಲ್ಲಿ 2 ಬಾರಿ ಮಾಡಿದರೆ ಕೂದಲು ಉದುರುವುದು ನಿಲ್ಲುವುದು ಮಾತ್ರವಲ್ಲ , ಕೂದಲು ದಪ್ಪವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments