Webdunia - Bharat's app for daily news and videos

Install App

ಕೈಕಾಲಿನ ಮಂಡಿಗಳಲ್ಲಿರುವ ಕಪ್ಪು ಕಲೆ ನಿವಾರಣೆಯಾಗಲು ಇದನ್ನು ಹಚ್ಚಿ

Webdunia
ಬುಧವಾರ, 1 ಜುಲೈ 2020 (09:30 IST)
ಬೆಂಗಳೂರು : ಕೈಕಾಲಿನ ಮಂಡಿಗಳಲ್ಲಿ ಕಪ್ಪು ಕಲೆ ಮೂಡಿರುತ್ತವೆ. ಇದರಿಂದ ಕೈಕಾಲಿನ ಅಂದ ಕೆಡುತ್ತದೆ. ಅದಕ್ಕೆ ಈ ಮನೆಮದ್ದನ್ನು ಬಳಸಿ.

ಎಳ್ಳೆಣ್ಣೆಯನ್ನು ಸ್ವಲ್ಪ ಬಿಸಿ ಮಾಡಿ ಅದರೊಂದಿಗೆ ಸ್ವಲ್ಪ ಅರಿಶಿಣವನ್ನು ಮಿಕ್ಸ್ ಮಾಡಿ ಕೈಕಾಲಿನ ಮಂಡಿಗಳಿಗೆ ಹಚ್ಚುತ್ತಾ ಬಂದರೆ ಕಪ್ಪು ಕಲೆ ಮಾಯವಾಗಿ ಬಣ್ಣ ತಿಳಿಗೊಳ್ಳುತ್ತದೆ.  ಹಾಗೇ ಬೇವಿನ ಎಲೆಯನ್ನು ಎಳ್ಳೆಣ್ಣೆಯಲ್ಲಿ ನೆನೆಸಿ ಶ್ರೀಗಂಧದೊಂದಿಗೆ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚುವುದರಿಂದ ಬೇಡದ ಕಲೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments