Select Your Language

Notifications

webdunia
webdunia
webdunia
webdunia

ಮುಖದಲ್ಲಿರುವ ಬ್ಲ್ಯಾಕ್ ಹೆಡ್ಸ್ ಮತ್ತು ವೈಟ್ ಹೆಡ್ಸ್ ಹೋಗಲಾಡಿಸಲು ಇದನ್ನು ಹಚ್ಚಿ

ಮುಖದಲ್ಲಿರುವ ಬ್ಲ್ಯಾಕ್ ಹೆಡ್ಸ್ ಮತ್ತು ವೈಟ್ ಹೆಡ್ಸ್ ಹೋಗಲಾಡಿಸಲು ಇದನ್ನು ಹಚ್ಚಿ
ಬೆಂಗಳೂರು , ಮಂಗಳವಾರ, 7 ಜುಲೈ 2020 (08:43 IST)
Normal 0 false false false EN-US X-NONE X-NONE

ಬೆಂಗಳೂರು : ವಾತಾವರಣದಲ್ಲಿರುವ ಧೂಳಿನಿಂದಾಗಿ ಮುಖದ ಮೇಲೆ, ಮೂಗಿನ ಮೇಲೆ ಬ್ಲ್ಯಾಕ್ ಹೆಡ್ಸ್ ಮತ್ತು ವೈಟ್ ಹೆಡ್ಸ್ ಮೂಡುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತವೆ. ಇವುಗಳನ್ನು ಹೋಗಲಾಡಿಸಲು ಇದನ್ನು ಹಚ್ಚಿ.
 

½ ನಿಂಬೆ ಹಣ್ಣು ರಸ, 1 ಚಮಚ ಟೀ ಪೌಡರ್, ¼ ಅರಶಿನ ಇವಿಷ್ಟನ್ನು ಮಿಕ್ಸ್ ಮಾಡಿ ಅದನ್ನು ½ ನಿಂಬೆ ಹಣ್ಣಿನ ಪೀಸ್ ಮೇಲೆ ಹಾಕಿ  ಬ್ಲ್ಯಾಕ್ ಹೆಡ್ ಮತ್ತು ವೈಟ್ ಹೆಡ್ ಇರುವ ಕಡೆ 5 ನಿಮಿಷಗಳ ಕಾಲ ಮಸಾಜ್ ಮಾಡಿ. ಬಳಿಕ ವಾಶ್ ಮಾಡಿ.


Share this Story:

Follow Webdunia kannada

ಮುಂದಿನ ಸುದ್ದಿ

ಕುಣಿಗಲ್ ಶಾಸಕ ಡಾ.ರಂಗನಾಥ್ ಕೊರೊನಾ ಪಾಸಿಟಿವ್