Webdunia - Bharat's app for daily news and videos

Install App

ಬಿಸಿಲಿನಿಂದ ಚರ್ಮದ ಕಾಂತಿ ಡಲ್ ಆಗಿದ್ದರೆ ಈ ಫೇಸ್ ಪ್ಯಾಕ್ ಹಚ್ಚಿ

Webdunia
ಶುಕ್ರವಾರ, 9 ಏಪ್ರಿಲ್ 2021 (06:36 IST)
ಬೆಂಗಳೂರು : ಬೇಸಿಗೆಯಲ್ಲಿ  ಸೂರ್ಯ ಬಿಸಿಲು ಅಧಿಕವಾಗಿರುವುದರಿಂದ  ಇದು ನಮ್ಮ ಮುಖದ ಚರ್ಮದ ಮೇಲೆ ಬಿದ್ದು  ಕಾಂತಿಯನ್ನು ಕಳೆದುಹೋಗುವಂತೆ ಮಾಡುತ್ತದೆ. ಹಾಗಾಗಿ ಈ ಚರ್ಮವನ್ನು ಮತ್ತೆ ಕಾಂತಿಯುತಗೊಳಿಸಲು ಈ ಫೇಸ್ ಪ್ಯಾಕ್ ಬಳಸಿ.

ಕಿತ್ತಳೆ ಸಿಪ್ಪೆಗಳನ್ನು ಬಿಸಿಲಿನಲ್ಲಿ  ಒಣಗಿಸಿ ಅದನ್ನು ಪುಡಿ ಮಾಡಿ ಅದನ್ನು ಹಾಲಿನೊಂದಿಗೆ ಬೆರೆಸಿ ಅದಕ್ಕೆ ಸ್ವಲ್ಪ ಅರಶಿನ ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ತಣ‍್ಣೀರಿನಿಂದ ವಾಶ್ ಮಾಡಿ.

ಕಿತ್ತಳೆ ಸಿಪ್ಪೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಚರ್ಮವನ್ನು ಶುದ್ಧಗೊಳಿಸುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಸಹ ಹೊಂದಿರುತ್ತದೆ. ಇದು ಗುಳ್ಳೆಗಳನ್ನು, ಸುಕ್ಕುಗಳನ್ನು ನಿವಾರಿಸುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments