Webdunia - Bharat's app for daily news and videos

Install App

ಮುಖ ಗ್ಲೋ ಆಗಿರಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಸೋಮವಾರ, 6 ಏಪ್ರಿಲ್ 2020 (06:46 IST)
ಬೆಂಗಳೂರು : ಯಾವುದಾದರೂ ಫಂಕ್ಷನ್ ಗೆ ಹೋಗಬೇಕೆಂದರೆ ಮುಖ ಗ್ಲೋಯಿಂಗ್ ಆಗಿದ್ದರೆ ತುಂಬಾ ಚೆನ್ನಾಗಿ ಕಾಣುತ್ತದೆ. ಅದಕ್ಕಾಗಿ ಈ ಫೇಸ್ ಪ್ಯಾಕ್ ಬಳಸಿ.

ಸೇಬಿನ ಪೀಸ್ ಗಳ ಜೊತೆಗೆ ಕಿತ್ತಳೆಯ ಕೆಲವು ತಿರುಳನ್ನು ಹಾಕಿ ರಬ್ಬಿಕೊಳ್ಳಿ. ಆ ಪೇಸ್ಟ್ ಗೆ 1 ಚಮಚ ಜೇನುತುಪ್ಪ , 2 ಚಿಟಿಕೆ ಅರಶಿನ, ಸ್ವಲ್ಪ ಹಾಲು  ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ  20 ನಿಮಿಷ ಬಿಟ್ಟು ನೀರಿನಿಂದ ವಾಶ್ ಮಾಡಿಕೊಳ್ಳಿ. ಇದರಿಂದ ಮುಖ ಗ್ಲೋ ಆಗುತ್ತದೆ.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments