Webdunia - Bharat's app for daily news and videos

Install App

ಮುಖ ಬೆಳ್ಳಗಾಗಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಗುರುವಾರ, 7 ಮೇ 2020 (10:04 IST)

ಬೆಂಗಳೂರು : ಮುಖ ಬೆಳ್ಳಗಾಗಬೇಕು, ಸುಂದರವಾಗಿ ಕಾಣಬೇಕು ಎಂಬ ಆಸೆ ಎಲ್ಲಾ ಹೆಣ್ಣುಮಕ್ಕಳಿಗೂ ಇರುತ್ತದೆ. ಅದಕ್ಕಾಗಿ ಈ ಫೇಸ್ ಪ್ಯಾಕ್ ನ್ನು ಬಳಸಿ.

 

1 ಚಮಚ ಅಕ್ಕಿಹಿಟ್ಟಿಗೆ ಸ್ವಲ್ಪ ಹಾಲು, ಸ್ವಲ್ಪ ಹನಿ ಜೇನುತುಪ್ಪ, ಹಾಗೂ ಸ್ವಲ್ಪ ಮೈದಾಹಿಟ್ಟನ್ನು ಮಿಶ್ರಣ ಮಾಡಿ ಪ್ರತಿದಿನ ಇಲ್ಲವೇ ವಾರದಲ್ಲಿ ಮೂರು ಬಾರಿ ಮುಖಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಮುಖವನ್ನು ವಾಶ್ ಮಾಡಿ. ಇದರಿಂದ ಮುಖ ಬೆಳ್ಳಗಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments