Webdunia - Bharat's app for daily news and videos

Install App

ಚಳಿಗಾಲದಲ್ಲಿ ಮುಖದ ಸ್ಕೀನ್ ಹೊಳಪಾಗಿಸಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಸೋಮವಾರ, 2 ನವೆಂಬರ್ 2020 (07:55 IST)
ಬೆಂಗಳೂರು : ಚಳಿಗಾಲದಲ್ಲಿ ಸಾಮಾನ್ಯವಾಗಿ  ಗಾಳಿ ಚರ್ಮದ ತೇವಾಂಶವನ್ನು ಹೀರಿಕೊಳ್ಳುವುದರಿಂದ ಮುಖದ ಸ್ಕೀನ್ ಡ್ರೈ ಆಗುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಚಳಗಾಲದಲ್ಲಿ ಮುಖಕ್ಕೆ ಈ ಫೇಸ್ ಪ್ಯಾಕ್ ಹಚ್ಚಿ.

ಮುಖದ ಚರ್ಮವನ್ನು ಸುಂದರವಾಗಿಸಲು ಮತ್ತು ಕಲೆಗಳನ್ನು ತೆಗೆದುಹಾಕಲು 2 ಚಮಚ ಆ್ಯಪಲ್ ಸೈಡ್ ವಿನೆಗರ್ ಗೆ 3 ಚಮಚ ಕೊತ್ತಂಬರಿ ಪುಡಿಯನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 15-20 ನಿಮಿಷ ಬಿಟ್ಟು ವಾಶ್ ಮಾಡಿ. ಇದು ಮುಖದ ಬಣ್ಣವನ್ನು ಹೆಚ್ಚಿಸುವುದಲ್ಲದೇ ಹೊಳೆಯುವಂತೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments