Select Your Language

Notifications

webdunia
webdunia
webdunia
webdunia

ಆಯಿಲ್ ಸ್ಕಿನ್ ಸಮಸ್ಯೆ ದೂರಮಾಡಲು ಈ ಫೇಸ್ ಪ್ಯಾಕ್ ಹಚ್ಚಿ

ಆಯಿಲ್ ಸ್ಕಿನ್ ಸಮಸ್ಯೆ ದೂರಮಾಡಲು ಈ ಫೇಸ್ ಪ್ಯಾಕ್ ಹಚ್ಚಿ
ಬೆಂಗಳೂರು , ಮಂಗಳವಾರ, 22 ಸೆಪ್ಟಂಬರ್ 2020 (08:07 IST)
ಬೆಂಗಳೂರು : ಆಯಿಲ್ ಸ್ಕೀನ್ ಮುಖದಲ್ಲಿ ಮೊಡವೆಗಳ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಅಲ್ಲದೇ ಮೇಕಪ್ ಮಾಡಿಕೊಂಡರೆ ಹೆಚ್ಚು ಸಮಯ ಉಳಿಯುವುದಿಲ್ಲ. ಆದಕಾರಣ ಆ ಆಯಿಲ್ ಸ್ಕಿನ್ ಸಮಸ್ಯೆ ದೂರಮಾಡಲು ಈ ಫೇಸ್ ಪ್ಯಾಕ್ ಹಚ್ಚಿ.

1 ಚಮಚ ದಾಲ್ಚಿನ್ನಿ, 2 ಚಮಚ ಜೇನುತುಪ್ಪ ಮಿಶ್ರಣ ಮಾಡಿ ಈ ಪೇಸ್ಟ್ ನ್ನು ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ವಾಶ್ ಮಾಡಿ. ಇದನ್ನು ವಾರದಲ್ಲಿ 2 ಬಾರಿ ಮಾಡಿದರೆ ಆಯಿಲ್ ಸ್ಕಿನ್ ಸಮಸ್ಯೆ ದೂರವಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಟ್ಟೆಯ ಬೊಜ್ಜು ಕರಗಬೇಕೆ...? ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿದು ನೋಡಿ