ಮುಖ ಆಕರ್ಷಕವಾಗಿ ಕಾಣಲು ಈ ಫೇಸ್ ಪ್ಯಾಕ್ ಹಚ್ಚಿ

Webdunia
ಬುಧವಾರ, 19 ಫೆಬ್ರವರಿ 2020 (09:01 IST)
ಬೆಂಗಳೂರು : ಹಣ್ಣುಗಳು ಮತ್ತು ತರಕಾರಿ ದೇಹದ ಆರೋಗ್ಯಕ್ಕೆ ತುಂಬಾ ಉತ್ತಮ ಮಾತ್ರವಲ್ಲ ಇವುಗಳಿಂದ ಮುಖದ ಅಂದವನ್ನು ಕೂಡ ಹೆಚ್ಚಿಸಬಹುದು. ಮುಖ ಕಾಂತಿಯುತವಾಗಿ, ಆಕರ್ಷಕವಾಗಿ ಕಾಣಲು ಈ ಹಣ್ಣಿನ ಜೊತೆ ಈ ತರಕಾರಿಯನ್ನು ಮಿಕ್ಸ್ ಮಾಡಿ ಹಚ್ಚಿ.


ಹೌದು. ಕ್ಯಾರೆಟ್ ಪೇಸ್ಟ್ ಗೆ ಪಪ್ಪಾಯ ಹಣ್ಣನ್ನು ಮಿಕ್ಸ್ ಮಾಡಿ ಅದಕ್ಕೆ ಸ್ವಲ್ಪ ಹಾಲನ್ನು ಬೆರೆಸಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ, ½ ಗಂಟೆ ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿದರೆ ನಿಮ್ಮ ಮುಖ ಕಾಂತಿಯುತವಾಗಿ ಕಾಣುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ಮುಂದಿನ ಸುದ್ದಿ
Show comments