Daily Horoscope
✕

ಮುಖವನ್ನು ಮೊಡವೆಗಳಿಂದ ಕಾಪಾಡಲು ಹೆಸರುಕಾಳಿನ ಫೇಸ್ ಪ್ಯಾಕ್ ಹಚ್ಚಿ

Webdunia
ಗುರುವಾರ, 24 ಅಕ್ಟೋಬರ್ 2019 (08:44 IST)
ಬೆಂಗಳೂರು : ಹೆಸರು ಕಾಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮಾತ್ರವಲ್ಲ ಇದರಿಂದ ಮೊಡವೆ ಸಮಸ್ಯೆಗಳನ್ನು ಸಹ ನಿವಾರಿಸಿಕೊಳ್ಳಬಹುದು. ಇದರಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿರುವುದರಿಂದ ಇದು ಚರ್ಮವನ್ನು  ತುಂಬಾ ಉತ್ತಮವಾಗಿದೆ.



ಅರ್ಧ ಚಮಚ ಹೆಸರು ಕಾಳಿನ ಪುಡಿ ಮತ್ತು 1 ಚಮಚ ಜೇನುತುಪ್ಪ ಸೇರಿಸಿ ಮಿಶ್ರಣ ತಯಾರಿಸಿಕೊಂಡು ಮುಖಕ್ಕೆ ಹಚ್ಚಿ. 15 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಹೀಗೆ ಮಾಡಿದರೆ ಮುಖದಲ್ಲಿ ಮೊಡವೆಗಳು ಮೂಡುವುದಿಲ್ಲ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments