ಸಿಹಿ ಕುಂಬಳಕಾಯಿ ಫೇಸ್ ಪ್ಯಾಕ್ ನ್ನು ಮುಖಕ್ಕೆ ಹಚ್ಚುವುದರಿಂದ ಏನಾಗುತ್ತದೆ ಗೊತ್ತಾ?

Webdunia
ಬುಧವಾರ, 7 ಆಗಸ್ಟ್ 2019 (08:55 IST)
ಬೆಂಗಳೂರು : ಸಿಹಿ ಕುಂಬಳಕಾಯಿ ಆರೋಗ್ಯಕ್ಕೆ ತುಂಬಾ  ಒಳ್ಳೆಯದು, ಅಷ್ಟು ಮಾತ್ರವಲ್ಲ ಇದರಿಂದ ತಯಾರಿಸಿದ ಫೇಸ್ ಪ್ಯಾಕ್ ನ್ನು ಮುಖಕ್ಕೆ ಹಚ್ಚುವುದರಿಂದ ಮುಖದ  ಸಮಸ್ಯೆಗಳು ನಿವಾರಣೆಯಾಗುತ್ತದೆ.




ಸಿಹಿ ಕುಂಬಳಕಾಯಿ ರಸ ಒಂದು ಟೀ ಚಮಚ ಮತ್ತು ಒಂದು ಟೀ ಚಮಚ ಮೊಟ್ಟೆಯ ಬಿಳಿ ಭಾಗ ತೆಗೆದುಕೊಂಡು ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಈ ಮಿಶ್ರಣವನ್ನು ಮುಖ ಮತ್ತು ಕತ್ತಿನ ಭಾಗಕ್ಕೆ ಹಚ್ಚಬೇಕು. 20 ನಿಮಿಷಗಳ ಬಳಿಕ ಉಗುರು ಬೆಚ್ಚನೆಯ ನೀರಿನಲ್ಲಿ ತೊಳೆಯಿರಿ. ಇದರಿಂದ ಮುಖದ ಕಾಂತಿ ಹೆಚ್ಚುದರ ಜೊತೆಗೆ, ಮುಖದಲ್ಲಿರುವ ಕಲೆಗಳು, ಡಾರ್ಕ್ ಸರ್ಕಲ್ ಗಳು ಮಾಯವಾಗುತ್ತದೆ.


ಸಿಹಿ ಕುಂಬಳಕಾಯಿ ರಸ ಒಂದು ಟೇಬಲ್ ಚಮಚ, ಇದಕ್ಕೆ ಒಂದು ಟೀ ಲಿಂಬೆ ರಸಗಳನ್ನು ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಬೇಕು. ಇದರಿಂದ ಮೊಡವೆಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments