ಮುಖ ಕ್ಲೀನ್ ಆಗಿರಬೇಕೆಂದರೆ ಇದನ್ನು ಹಚ್ಚಿ

Webdunia
ಸೋಮವಾರ, 19 ಆಗಸ್ಟ್ 2019 (08:57 IST)
ಬೆಂಗಳೂರು : ಮುಖ ಕ್ಲೀನ್ ಆಗಿ ಅಂದವಾಗಿರಬೇಕೆಂದು ಎಲ್ಲಾ ಹೆಣ್ಣು ಮಕ್ಕಳು ಬಯಸುತ್ತಾರೆ. ಆದರೆ ಮೊಡವೆ, ಸನ್ ಟ್ಯಾನ್ ಮುಂತಾದವುಗಳಿಂದ ಮುಖದಲ್ಲಿ ಸಮಸ್ಯೆ ಉಂಟಾಗುತ್ತದೆ. ಇದಕ್ಕಾಗಿ ಚಿಂತಿಸುವ ಬದಲು ಈ ಟಿಪ್ಸ್ನ್ನು ಫಾಲೋ ಮಾಡಿ ಕ್ಲೀನ್ ಆದ, ಬೆಳ್ಳಗಿನ ಮುಖ ನಿಮ್ಮದಾಗುತ್ತದೆ.




*ಆಲೂಗಡ್ಡೆಯನ್ನ ಸಣ್ಣಗೆ ತುರಿದುಕೊಂಡು ಅಥವಾ ಸಣ್ಣ ಜಾರ್‍ನಲ್ಲಿ ರುಬ್ಬಿಕೊಂಡು ಅದರ ರಸ ತೆಗೆದಿಟ್ಟುಕೊಳ್ಳಿ. ನಂತರ ಒಂದು ಹತ್ತಿಯ ಉಂಡೆಯನ್ನ ಆಲೂಗಡ್ಡೆ ರಸದಲ್ಲಿ ಅದ್ದಿ ಮುಖಕ್ಕೆ ಹಚ್ಚಿ. ಅದು ಒಣಗಿದ ನಂತರ ಮತ್ತೊಮ್ಮೆ ಹಚ್ಚಿ. ಹೀಗೆ ಮೂರರಿಂದ ನಾಲ್ಕು ಬಾರಿ ಮುಖಕ್ಕೆ ರಸವನ್ನ ಹಚ್ಚಿ ಒಣಗಲು ಬಿಡಿ. 20 ನಿಮಿಷಗಳ ನಂತರ ಮುಖ ತೊಳೆದು ನಂತರ ರೋಸ್‍ವಾಟರ್ ಹಚ್ಚಿಕೊಳ್ಳಿ. ಈ ರೀತಿ ಪ್ರತಿದಿನ 15 ದಿನಗಳವರೆಗೆ ಮಾಡಿ.


* ಪುದೀನಾವನ್ನ ಪೇಸ್ಟ್ ಮಾಡಿಕೊಂಡು ಅದರ ರಸ ತೆಗೆದಿಟ್ಟುಕೊಳ್ಳಿ. ಒಂದು ಹತ್ತಿ ಉಂಡೆಯನ್ನ ಇದರಲ್ಲಿ ಅದ್ದಿ ಮುಖಕ್ಕೆ ಹಚ್ಚಿ. ಅದು ಒಣಗಿದ ನಂತರ ಮತ್ತೊಮ್ಮೆ ಹಚ್ಚಿ. ಇದೇ ರೀತಿ ಮೂರು ಬಾರಿ ಪುದೀನಾ ರಸವನ್ನ ಮುಖಕ್ಕೆ ಹಚ್ಚಿ ಒಣಗಲು ಬಿಡಿ. 20 ನಿಮಿಷಗಳ ನಂತರ ಮುಖ ತೊಳೆಯಿರಿ. 15 ದಿನಗಳವರೆಗೆ ಪ್ರತಿದಿನ ಇದನ್ನ ಬಳಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ
Show comments