Webdunia - Bharat's app for daily news and videos

Install App

ಸೀಳು ಕೂದಲಿನ ಸಮಸ್ಯೆ ನಿವಾರಣೆಯಾಗಲು ಈ ಹೇರ್ ಪ್ಯಾಕ್ ನ್ನು ಹಚ್ಚಿ

Webdunia
ಮಂಗಳವಾರ, 10 ನವೆಂಬರ್ 2020 (08:27 IST)
ಬೆಂಗಳೂರು : ಕೆಲವರು ಕೂದಲಿನ ಬಗ್ಗೆ ಹೆಚ್ಚು ಗಮನ ಕೊಡದಿದ್ದಾಗ ಕೂದಲಿಗೆ ಸರಿಯಾಗಿ ಪೋಷಕಾಂಶ ದೊರಕದೆ ಕೂದಲಿನ ತುದಿ ಸೀಳು ಬಿಟ್ಟಿರುತ್ತದೆ. ಇದರಿಂದ ಕೂದಲು ಉದ್ದವಾಗಿ ಬೆಳೆಯುವುದಿಲ್ಲ. ಈ ಸಮಸ್ಯೆ ನಿವಾರಣೆಯಾಗಲು ಈ ಹೇರ್  ಪ್ಯಾಕ್ ನ್ನು ಹಚ್ಚಿ.

ಹಣ್ಣಾದ ಬಾಳೆಹಣ್ಣನ್ನು ಪೇಸ್ಟ್ ಮಾಡಿಕೊಂಡು ಅದಕ್ಕೆ 1 ಚಮಚ ಮೊಸರು , 2ಚಮಚ ರೋಸ್ ವಾಟರ್ , ಕೆಲವು ಹನಿಗಳಷ್ಟು ನಿಂಬೆ ರಸ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 30 ನಿಮಿಷ ಬಿಟ್ಟು ವಾಶ್ ಮಾಡಿ. ಉತ್ತಮ ಫಲಿತಾಂಶ ಪಡೆಯಲು ವಾರಕ್ಕೊಮ್ಮೆ ಇದನ್ನು ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments