Webdunia - Bharat's app for daily news and videos

Install App

ಕೂದಲು ತೆಳ್ಳಗಾಗುವುದನ್ನು ತಡೆಯಲು ಈ ಹೇರ್ ಪ್ಯಾಕ್ ಹಚ್ಚಿ

Webdunia
ಭಾನುವಾರ, 31 ಜನವರಿ 2021 (07:38 IST)
ಬೆಂಗಳೂರು : ಕೆಲಸದ ಒತ್ತಡ, ಖಿನ್ನತೆ, ಆಹಾರ ಕ್ರಮ, ಹಾರ್ಮೋನ್ ಅಸಮತೋಲನದಿಂದ ಕೆಲವರ ತಲೆಯ ಕೂದಲು ತೆಳ್ಳಗಾಗುತ್ತದೆ. ಇದಕ್ಕೆ ಸರಿಯಾದ ಆರೈಕೆ ಮಾಡಬೇಕು ಇಲ್ಲವಾದರೆ ಇದರಿಂದ ಸಮಸ್ಯೆಗಳು ಉಂಟಾಗಬಹುದು. ಈ ಸಮಸ್ಯೆಯನ್ನು ನಿವಾರಿಸಿ ಕೂದಲು ದಪ್ಪವಾಗಿ ಬೆಳೆಯಲು ಈ ಮನೆಮದ್ದುಗಳನ್ನು ಬಳಸಿ.

ಮೊಸರು ಕೂದಲಿನ ಹಾನಿಯನ್ನು ಕಡಿಮೆ ಮಾಡುತ್ತದೆ. ಕೂದಲಿನ ತೇವಾಂಶ ಕಾಪಾಡುತ್ತದೆ. ಹಾಗಾಗಿ 1 ಕಪ್ ಮೊಸರಿಗೆ 1 ಚಮಚ ಆಲಿವ್ ಎಣ್ಣೆ, 1 ಚಮಚ ಜೇನುತುಪ್ಪ ಸೇರಿಸಿ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ. 15 ನಿಮಿಷ ಬಿಟ್ಟು ತಣ್ಣೀರಿನಲ್ಲಿ ವಾಶ್ ಮಾಡಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments